ಚಿಕ್ಕಮಗಳೂರು:ತರೀಕೆರೆ ತಾಲೂಕಿನ ರಂಗೇನಹಳ್ಳಿ ಸಮೀಪ ಶನಿವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ಭೀಕರ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಂಗೇನಹಳ್ಳಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದವ ಎನ್ನಲಾಗಿದೆ.ಇದನ್ನೂ ಓದಿರಿಬೆಳ್ಳಂಬೆಳಗ್ಗೆ ಮದುವೆ ಮನೆಯಲ್ಲಿ ವಧುವಿನ ಕೋಣೆಯತ್ತ ಗುಂಡಿನ ದಾಳಿ! ಬೆಚ್ಚಿಬಿದ್ದ ಕುಟುಂಬಸ್ಥರು
ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮೂವರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ.
3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸದಷ್ಟು ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ

ತಾಯಿ-ತಂಗಿ ಮೇಲೆ ಟ್ರ್ಯಾಕ್ಟರ್​ ಹರಿಸಿ ಕೊಂದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಸೆಕ್ಸ್​ ಮಾಡುವಾಗ ಉಸಿರುಗಟ್ಟಿ ಸತ್ತೇ ಹೋದಳು… ಬ್ಯಾಚಲರ್​ ಮನೆಯಲ್ಲಿ ವಿವಾಹಿತೆ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 11 =
Remember me
