ಕೊಪ್ಪಳ:ನಾಮಪತ್ರ ಸಲ್ಲಿಕೆ ವೇಳೆ ನೀತಿಸಂಹಿತೆ ಉಲ್ಲಂಘಣೆ ಕೆಆರ್ಪಿಪಿ ಹಾಗೂ ಜೆಡಿಎಸ್ ಮುಖಂಡರ ಮೇಲೆ ದೂರು ದಾಖಲಾಗಿದೆ. ಅಂದಹಾಗೆ ಈ ಘಟನೆ ನಡೆದದ್ದು ಕೊಪ್ಪಳದ ಗಂಗಾವತಿ ನಗರದಲ್ಲಿ.
ಗಂಗಾವತಿ ನಗರದಲ್ಲಿ ನಿನ್ನೆ ಜೆಡಿಎಸ್ ಅಭ್ಯರ್ಥಿ ಎಚ್ ಆರ್ ಚನ್ನಕೇಶವುಲು, ಹಾಗೂ ಕೆಆರ್ ಪಿಪಿ ಪಕ್ಷದ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಮಕ್ಕಳನ್ನು ಬಳಕೆ ಮಾಡಲಾಗಿತ್ತು ಎನ್ನುವ ಆರೋಪ ಕೇಳಿಬಂದಿದ್ದು ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಮಪತ್ರ ಸಲ್ಲಿಸಲು ಬೃಹತ್ ಮೆರವಣಿಗೆ ಆಯೋಜನೆ ಮಾಡಿದ್ದ ಎರಡು ಪಕ್ಷದ ಅಭ್ಯರ್ಥಿಗಳ ಮೆರವಣಿಗೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಭಾಗವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗಂಗಾವತಿಯಲ್ಲಿ ಚುನಾವಣಾ ಅಧಿಕಾರಿಗಳು ಜೆಡಿಎಸ್ ಪಕ್ಷದ ತಾಲೂಕು ಅದ್ಯಕ್ಷ ಶೇಖ್ ನಬಿ, ಹಾಗೂ ಕೆಆರ್ಪಿಪಿ ಜಿಲ್ಲಾದ್ಯಕ್ಷ ಮನೋಹರಗೌಡ ಹೆರೂರ್ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + one =
Remember me
