ಮೈಸೂರು:ಬ್ರಾಹ್ಮಣರಿಗೆ ಸರ್ಕಾರದ ಸವಲತ್ತು ಹಾಗೂ ಮೀಸಲಾತಿ ಸೌಲಭ್ಯ ಪಡೆದುಕೊಳ್ಳುವ ಉದ್ದೇಶದಿಂದ ಜಾತಿ ದೃಢೀಕರಣ ಪತ್ರ ನೀಡುವಂತೆ ಕಂದಾಯ ಇಲಾಖೆಗೆ ನಿರ್ದೇಶನ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಕೇಂದ್ರ ಸರ್ಕಾರ ಸಾಮಾನ್ಯ ವರ್ಗದವರಿಗೆ ಶೇ.10 ಮೀಸಲಾತಿ ನೀಡಿದೆ. ಅಲ್ಲದೆ ಬ್ರಾಹ್ಮಣರ ಅಭಿವೃದ್ಧಿ ನಿಗಮದಿಂದ ಬ್ರಾಹ್ಮಣರಿಗೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತಿದೆ. ಈ ಸವಲತ್ತು ಪಡೆದುಕೊಳ್ಳಲು ಜಾತಿ ದೃಢೀಕರಣ ಪತ್ರ ಅತ್ಯವಶ್ಯಕ. ಆದರೆ ಕಂದಾಯ ಇಲಾಖೆಯಲ್ಲಿ ಬ್ರಾಹ್ಮಣರಿಗೆ ಜಾತಿ ದೃಢೀಕರಣ ಪತ್ರ ನೀಡಲು ಕಾನೂನು ಭಾಗದಲ್ಲಿ ಅವಕಾಶ ಇರಲಿಲ್ಲ. ಇದೀಗ ದೃಢೀಕರಣ ಪತ್ರ ನೀಡಲು ಆದೇಶಿಸಲಾಗಿದೆ ಎಂದರು.
ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಮನೆಗಳನ್ನು ನಿರ್ಮಾಣ ಮಾಡಿದ ಬಡ ವರ್ಗದವರಿಗೆ ಅಕ್ರಮ-ಸಕ್ರಮ ಯೋಜನೆಯಲ್ಲಿ ಜಾಗ ಮಂಜೂರು ಮಾಡಲು ಆದೇಶಿಸಲಾಗಿದೆ. ಇನ್ನು ಆರು ತಿಂಗಳ ಒಳಗೆ ಈ ಸಂಬಂಧದ ಯಾವುದೇ ಅರ್ಜಿಗಳು ರಾಜ್ಯದಲ್ಲಿ ಉಳಿಯುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸಿಬಿಎಸ್​ಇ ಫಲಿತಾಂಶ: ಅಭಿನಂದನೆ ಸಲ್ಲಿಸಿ…ಆತ್ಮವಿಶ್ವಾಸವನ್ನೂ ತುಂಬಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + six =
Remember me
