ಬೆಂಗಳೂರು:ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿ ಗಣತಿ ವರದಿ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದಿಂದ ಇದೀಗ ಮೊದಲ ವಿರೋಧ ವ್ಯಕ್ತವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರಾದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರೂ ಆದ ಡಾ.ಶಾಮನೂರು ಶಿವಶಂಕರಪ್ಪ ಜಾತಿಗಣತಿ ವಿರುದ್ಧ ಮತ್ತೆ ಗುಡುಗಿದ್ದಾರೆ.
ಇದನ್ನೂ ಓದಿ:ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಗೆ ಸಂಪುಟ ಅನುಮೋದನೆ..ಉಚಿತ ವಿದ್ಯುತ್​ಗಾಗಿ ಅರ್ಜಿ ಸಲ್ಲಿಸಿ
ಜಾತಿ ಗಣತಿ ವರದಿ ಅವೈಜ್ನಾನಿಕವಾಗಿದೆ ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಜಾತಿ ಗಣತಿ ವಿರೋಧಿಸಿ ವೀರಶೈವ ಮಹಾಸಭಾದಿಂದ ಈಗಾಗಲೇ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ಇನ್ನು ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ವೀರಶೈವ ಮಹಾಸಭಾ ಸಮ್ಮೇಳನದಲ್ಲಿ ಕೂಡ ಜಾತ ಗಣತಿ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿದೆ ಎಂದರು.
ಮನೆ, ಮನೆಗೆ ಭೇಟಿ ನೀಡದೆ ಅವೈಜ್ಙಾನಿಕುವಾಗಿ ತಯಾರಿಸಲಾದ ವರದಿಯನ್ನು ಸಮಾಜ ಒಪ್ಪುವುದಿಲ್ಲ. ಈ ನಿಟ್ಟಿನಲ್ಲಿ ಹೋರಾಟ ಚಾಲ್ತಿ‌ಯಲ್ಲಿರಲಿದೆ ಎಂದು ಹೇಳಿದರು.
‘ಗೊಂದಲ, ಹೋರಾಟ, ಪ್ರಯತ್ನ’….: ವಿಚ್ಛೇದನ ನೆನೆದು ಸಾನಿಯಾ ಭಾವುಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + 2 =
Remember me
