ಬೆಂಗಳೂರು:ಕಾವೇರಿ ನೀರು ಹಂಚಿಕೆ ವಿಚಾರವನ್ನು ಉಭಯ ರಾಜ್ಯಗಳು ನ್ಯಾಯಯುತವಾಗಿ ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ನಟ ರಾಘವೇಂದ್ರ ರಾಜ್‌ಕುಮಾರ್ ಹೇಳಿದರು.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಲ ಜಲದ ವಿಚಾರ ಬಂದಾಗ ನಮ್ಮಗಳ ಜವಾಬ್ದಾರಿ ನಾವು ನಿರ್ವಹಿಸಿದ್ದೇವೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈಗಲೂ ಈ ವಿಚಾರದಲ್ಲಿ ನಮ್ಮವರ ಕರೆಗೆ ನಾವು ಬದ್ಧವಾಗಿದ್ದೇವೆ ಎಂದರು.
ಕಾವೇರಿ ವಿಚಾರದಲ್ಲಿ ನಡೆಯುವ ಸಭೆ, ಸಮಾರಂಭಗಳಿಗೆ ಕರೆ ಬಂದರೆ ನಾವು ಅದರಲ್ಲಿ ಭಾಗಿಯಾಗುತ್ತೇವೆ. ನಾಡಿನ ಪರ ನಿಲ್ಲುತ್ತೇವೆ ಎಂತು ತಿಳಿಸಿದರು.ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳು ಈ ವಿಚಾರದಲ್ಲಿ ನ್ಯಾಯಯುತ ಮಾರ್ಗ ಕಂಡುಕೊಳ್ಳಬೇಕು. ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
