ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮತ್ತು ಅವರ ಸಹೋದರ ಡಿ.ಕೆ.ಸುರೇಶ್​ ನಿವಾಸ ಸೇರಿ ಕುಟುಂಬ ಆಪ್ತ ವಲಯದ ಒಟ್ಟು 14 ಕಡೆ ಸಿಬಿಐ ದಾಳಿ ನಡೆಸಿದೆ. ಸಂಜೆ 6 ಗಂಟೆವರೆಗೂ ಪರಿಶೀಲಿಸಿದ ಅಧಿಕಾರಿಗಳು ಹಲವು ದಾಖಲೆಗಳನ್ನು ಕೊಂಡೊಯ್ದಿದ್ದಾರೆ. ಈ ಕುರಿತು ಡಿಕೆಶಿ ಸುದ್ದಿಗೋಷ್ಠಿ ನಡೆಸಿದರು.
Sign in to your account
Please enter an answer in digits:six − five =
Remember me
