ಬೆಂಗಳೂರು:ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್​ ಜಾರಿ ಮಾಡಿದೆ.
ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಬಂಧಿತನಾಗಿರುವ ಯುವರಾಜ್​ ಅಲಿಯಾಸ್​ ಸ್ವಾಮಿ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿದೆ.ಇದನ್ನೂ ಓದಿರಿನಿನ್ ಹೆಂಡ್ತಿಗೆ ಸೀರೆ ತರಲು ಹೋಗಿದ್ಯಾ? ರಾಸ್ಕಲ್​…: ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ
ಯುವರಾಜ್​ನಿಂದ ರಾಧಿಕಾಗೆ 1.25 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ, ಯುವರಾಜ್​ನಿಂದ 15 ಲಕ್ಷ ಹಾಗೂ ಆತನ ಭಾವನಿಂದ 60 ಲಕ್ಷ ರೂಪಾಯಿ ಸೇರಿ ಒಟ್ಟು 75 ಲಕ್ಷ ಹಣವನ್ನು ಸಿನಿಮಾ ಮಾಡೋಕೆ ಪಡೆದಿದ್ದೆ. ಈ ಬಗ್ಗೆ ಯಾವುದೇ ಅಗ್ರಿಮೆಂಟ್ ಮಾಡಿಕೊಂಡಿರಲಿಲ್ಲ ಎಂದಿದ್ದರು.
ಯುವರಾಜ್​ನಿಂದ ರಾಧಿಕಾಗೆ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಡಾಲರ್ಸ್ ಕಾಲನಿಯಲ್ಲಿರೋ ರಾಧಿಕಾ ಕುಮಾರಸ್ವಾಮಿ ಮನೆಗೆ ಸಿಸಿಬಿ ಅಧಿಕಾರಿಗಳು ನೋಟಿಸ್​ ಕೊಟ್ಟಿದ್ದಾರೆ. ನಾಳೆ (ಶುಕ್ರವಾರ) ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರ್​ ಆಗುವಂತೆ ಸೂಚಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ನನ್ನನ್ನು ಯಾವ ನಾಯಕರೂ ಬೆಳೆಸಿಲ್ಲ… ಸಭೆಗೂ ಮುನ್ನವೇ ಸಿಡಿದೆದ್ದ ಜೆಡಿಎಸ್​ ರೆಬಲ್​ ಶಾಸಕ ಗುಬ್ಬಿ ಶ್ರೀನಿವಾಸ್!

ನಿಗೂಢವಾಗಿ ಸತ್ತಿವೆ ಬೆಳ್ಳಕ್ಕಿ! ಕರ್ನಾಟಕಕ್ಕೂ ಬಂತೇ ಹಕ್ಕಿಜ್ವರ?

ಪತ್ನಿಗೊಂದು, ಆಕೆಗೊಂದು ಮನೆ: ಹೆಂಡ್ತಿ ಕೈಲೇ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕೊಪ್ಪಳದ ಇಂಜಿನಿಯರ್​!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:eleven + 16 =
Remember me
