ಬೆಂಗಳೂರು:ಸ್ಯಾಂಡಲ್​​ವುಡ್​ಗೆ ಡ್ರಗ್​ ಲಿಂಕ್ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿ, ಈಗಲೂ ದಿನಕ್ಕೊಂದು ಮಾಹಿತಿ ನೀಡುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಅವರಿಗೆ ಸಿಸಿಬಿ ನೋಟಿಸ್​ ನೀಡಿದೆ.
ಡ್ರಗ್​ ಮಾಫಿಯಾ ಕುರಿತು ನಿಮಗೆ ಗೊತ್ತಿರುವ ಎಲ್ಲ ಮಾಹಿತಿಯನ್ನೂ ಹಂಚಿಕೊಳ್ಳಬೇಕು. ನಾಳೆಯೇ ಸಿಸಿಬಿ ಕಚೇರಿಗೆ ಆಗಮಿಸಿ ಎಂದು ನೋಟಿಸ್​ನಲ್ಲಿ ಸೂಚಿಸಲಾಗಿದೆ.ಇದನ್ನೂ ಓದಿ:ತೆರಿಗೆ ತಪ್ಪಿಸಿಕೊಳ್ಳಲು ಹೀಗಾ ಮಾಡೋದು!; ಎ. ಆರ್​ ರೆಹಮಾನ್​ಗೆ ಮದ್ರಾಸ್​ ಹೈಕೋರ್ಟ್ ನೋಟಿಸ್​
ಪ್ರಶಾಂತ್​ ಸಂಬರಗಿ ಅವರು ಡ್ರಗ್ಸ್​ ಮಾಫಿಯಾ ಕುರಿತಂತೆ ಇದುವರೆಗೂ ಪೊಲೀಸರಿಗೆ ಅಧಿಕೃತವಾಗಿ ಹೇಳಿಲ್ಲ. ಬದಲಿಗೆ ಮಾಧ್ಯಮಗಳಿಗೆ ಹೇಳಿಕೆ ಕೋಡುವಾಗ ದಿನಕ್ಕೊಂದು ಮಾಹಿತಿ ನೀಡುತ್ತಿದ್ದಾರೆ. ಸದ್ಯ ನಟಿಯರಾದ ಸಂಜನಾ, ರಾಗಿಣಿ ಸೇರಿ ಹಲವರ ಬಂಧನವಾಗಿದೆ.
‘ಏನಪ್ಪ ಜಮೀರ್ ನಿನ್ನ ಹೆಸರು ಮೀಡಿಯಾದಲ್ಲಿ ಬರ್ತಿದೆ…’

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 + ten =
Remember me
