ಕಲಬುರಗಿ:ನಗರದಲ್ಲಿ ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಪೊರೇಟರ್ ಸೇರಿದಂತೆ ಏಳು ಮಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಜೆಪಿ ಕಾರ್ಪೊರೇಟರ್ ಸಚೀನ್ ಕಡಗಂಚಿ ಸೇರಿದಂತೆ ಏಳು ಜನರ ಬಂಧನ ಮಾಡಲಾಗಿದೆ. ಸಚೀನ್ ಕಡಗಂಚಿ, ಆಳಂದ ಕಾಲೋನಿಯ ವಾರ್ಡ್ ನಂಬರ್ 8 ಬಿಜೆಪಿ ಕಾರ್ಪೊರೇಟೆರ್. ಕಾರ್ಪೊರೇಟರ್ ಸಚೀನ್ ಕಡಗಂಚಿ ಸೇರಿದಂತೆ ಏಳು ಜನರ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಕಾರ್ಪೊರೇಟರ್ ಸಚೀನ್ ಕಡಗಂಚಿ, ವಿಶಾಲ್, ಆನಂದ್, ಮಹಾಂತೇಶ್, ಶಿವರಾಜ್, ಸಿದ್ದರಾಮ್, ಶರಣುಸೇರಿದಂತೆ ಏಳು ಜನರ ಬಂಧನ ಮಾಡಲಾಗಿದೆ.
ಇದನ್ನೂ ಓದಿ:ನಾಸಾ ಹೊಸ ಮೈಲಿಗಲ್ಲು; ಮೂತ್ರ, ಬೆವರಿನಿಂದ ಕುಡಿಯುವ ನೀರು ಉತ್ಪಾದನೆ!
ಕಳೆದ ರಾತ್ರಿ ಕಲಬುರಗಿ ನಗರದ ಶೆಟ್ಟಿ ಕಾಂಪ್ಲೆಕ್ಸ್ ಬಳಿಯ ಶೆಡ್‌ವೊಂದರಲ್ಲಿ ಇಸ್ಪಿಟ್ ಆಡುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳು ಶರಣಾಗಿದ್ದಾರೆ. ಬಂಧಿತರಿಂದ 1 ಲಕ್ಷ ರೂ ನಗದು ಹಣ, ಮೊಬೈಲ್ ಸೇರಿದಂತೆ ಅನೇಕ ವಸ್ತುಗಳ ಜಪ್ತಿ ಮಾಡಲಾಗಿದ್ದು, ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶ; ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಕಾರ್ಮಿಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
