ದೊಮ್ಮಲೂರು:ದೊಮ್ಮಲೂರು ಬಳಿ ಇರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೆ ಸಿಸಿಬಿ ದಾಳಿ ಮಾಡಿದ್ದು ಅವಧಿ ಮೀರಿ ಬಾರ್​ ನಡೆಸುತ್ತಿರುವವರಿಗೆ ಇದು ಎಚ್ಚರಿಕೆಯ ಸಂದೇಶವಾಗಿದೆ.
ಅವಧಿ ಮೀರಿ ಬಾರ್ ನಡೆಸುತ್ತಿದ್ದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದಾರೆ, ದೊಮ್ಮಲೂರು ಬಳಿ ಇರುವ ಕ್ರೇಜಿ ಬಾಯ್ಸ್ ಬಾರ್​ ಆ್ಯಂಡ್ ರೆಸ್ಟೋರೆಂಟ್ ಮೇಲೆ ತಡರಾತ್ರಿ ಒಟ್ಟು ಹತ್ತು ಜನ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅವಧಿ ಮೀರಿ ರೆಸ್ಟೋರೆಂಟ್ ನಡೆಸುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಪಕ್ಕಾ ಮಾಹಿತಿ ಲಭಿಸಿದ್ದ ಹಿನ್ನಲೆಯಲ್ಲಿ ರೈಡ್ ಮಾಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − two =
Remember me
