ಬೆಂಗಳೂರು :ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಬೆಂಗಳೂರು ನಗರದ ಮನೆಗಳ ಮೇಲೆ ಸಿಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಆರಂಭವಾದ ಈ ದಾಳಿ ಈ ವೇಳೆ ಏಳು ಮಂದಿ ಅಕ್ರಮ ವಾಸಿಗಳು ಪತ್ತೆಯಾಗಿದ್ದು, ಇಬ್ಬರ ಬಳಿ ಗಾಂಜಾ ಕೂಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ನೇತೃತ್ವದಲ್ಲಿ 6 ಎಸಿಪಿಗಳು, 20 ಇನ್ಸ್‌ಪೆಕ್ಟರ್, 100 ಮುಖ್ಯ ಪೇದೆಗಳು ಮತ್ತು ‌ಪೇದೆಗಳ ತಂಡ ದಾಳಿ ನಡೆಸಿ‌ ಮನೆ ಶೋಧ ನಡೆಸುತ್ತಿದ್ದಾರೆ.
ಇದನ್ನೂ ಓದಿ:ನಿರುದ್ಯೋಗಿಗಳಗೆ ಗುಡ್​ನ್ಯೂಸ್ ಕೊಟ್ಟ ಸಿಎಂ: ಐದು ವರ್ಷಗಳಲ್ಲಿ 10 ದಶಲಕ್ಷ ಉದ್ಯೋಗ ಸೃಷ್ಟಿ
ಹಲವರು ವೀಸಾ, ಪಾಸ್‌ಪೋರ್ಟ್ ಅವಧಿ‌ ಮುಗಿದರೂ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅಲ್ಲದೆ, ಡ್ರಗ್ಸ್ ದಂಧೆ, ಸೈಬರ್ ವಂಚನೆ ಪ್ರಕರಣ ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
VIDEO | ವೈರ್​ ಕಟ್​ ಮಾಡಲು ತೆವಳುತ್ತಾ ಬಂದ ವಿದ್ಯುತ್​ ಕಳ್ಳ! ವೈರಲ್ ಆಗಿದೆ ಈ ಫನ್ನಿ ವಿಡಿಯೋ!

ಕನ್ವರ್ ಯಾತ್ರೆ : ಕೇಂದ್ರ ಮತ್ತು ಯುಪಿ ಸರ್ಕಾರಕ್ಕೆ ಸುಪ್ರೀಂ ನೋಟೀಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
