ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ವೇಶ್ಯಾವಾಟಿಕೆ ಅಡ್ಡೆಯೊಂದು ಸದ್ದಿಲ್ಲದೆ ನಡೆಯುತ್ತಿತ್ತು. ಬೇರೆ ಬೇರೆ ರಾಜ್ಯಗಳ ಮಹಿಳೆಯರನ್ನು ಅಕ್ರಮವಾಗಿ ಸಾಗಿಸಿ ತಂದು ಇಲ್ಲಿ ವೇಶ್ಯಾವಾಟಿಕೆಯ ಕೂಪಕ್ಕೆ ತಳ್ಳುವ ಕೆಲಸಕ್ಕೆ ಈಗ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬ್ರೇಕ್ ಹಾಕಿದ್ದಾರೆ.
ವೇಶ್ಯಾವಾಟಿಕೆ ಮತ್ತು ಮಹಿಳೆಯರ ಅಕ್ರಮ ಸಾಗಾಣಿಕೆ ಕುರಿತು ಖಚಿತ ಮಾಹಿತಿ ಸಿಸಿಬಿಗೆ ಸಿಕ್ಕಿತ್ತು. ಇದರಂತೆ, ಸಿಸಿಬಿಯ ಎಸಿಪಿ ಮುದ್ವಿ ನೇತೃತ್ವದ ಮಹಿಳಾ ತಂಡ ಪುಟ್ಟೇನಹಳ್ಳಿಯ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿತ್ತು. ಈ ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಪ್ರಮುಖ ಪಿಂಪ್ ಯೋಗೇಶ್ ಸೆರೆ ಸಿಕ್ಕಿದ್ದಾನೆ.
ಇದನ್ನೂ ಓದಿ:ಬಾಲಿವುಡ್​ನ ಹಿರಿಯ ಜನಪ್ರಿಯ ಕೊರಿಯೊಗ್ರಫರ್ ಸರೋಜ್ ಖಾನ್ ಇನ್ನಿಲ್ಲ
ಇದೇ ವೇಳೆ, ವೇಶ್ಯಾವಾಟಿಕೆ ಅಡ್ಡೆಗೆ ಸೇರಿಸಲ್ಪಟ್ಟ 27 ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ. ಮಹಿಳೆಯರು ರಾಜಸ್ಥಾನ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ರಾಜ್ಯಗಳಿಗೆ ಸೇರಿದವರು ಎಂಬುದು ಪ್ರಾಥಮಿಕ ತನಿಖೆಯ ವೇಳೆ ಬಹಿರಂಗವಾಗಿದೆ. ತನಿಖೆ ಇನ್ನೂ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರದಲ್ಲಿ ಡಿವೈಎಸ್​ಪಿ ಸೇರಿ 8 ಪೊಲೀಸರು ಹುತಾತ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
