ಬೆಂಗಳೂರು:ರಾಜ್ಯದಲ್ಲಿ ಈಗ ಏನಿದ್ದರೂ ಸಿಡಿಯದೇ ಸದ್ದು. ಒಂದಲ್ಲ, ಎರಡಲ್ಲ ಇನ್ನೂ 23 ಸಿಡಿಗಳಿವೆ ಎಂದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತೊಂದು ಜೋರು ಸದ್ದು ಮಾಡಿದ್ದಾರೆ.
ವಿಧಾನಸೌಧ ಮೊಗಸಾಲೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್​, ಸದ್ಯಕ್ಕೆ ಸಿಡಿ ರಾಜಕಾರಣ, ಕಲೆಕ್ಷನ್‌ದೇ ಭರಾಟೆ. ಇಷ್ಟಕ್ಕೂ ಈಗ ಹೊರ ಬಂದಿರುವ ಸಿಡಿಗೂ ನಾನು ಹೇಳಿದ ಸಿಡಿಗೂ ಸಂಬಂಧವಿಲ್ಲ. ಎರಡೂ ಬೇರೆ ಬೇರೆಯಾಗಿವೆ ಎಂಬ ಮಾತು ಸೇರಿಸಿದರು.
ಬಯಲಾದ ಅಶ್ಲೀಲ ಸಿಡಿ ಪ್ರಕರಣದಲ್ಲಿ ಎರಡೂ ಕಡೆಯವರ ಷಡ್ಯಂತ್ರವಿದೆ. ಬಾಧಿತ ಪ್ರಭಾವಿಗಳು ಈ ಷಡ್ಯಂತ್ರ ಭೇದಿಸುವುದು ನಿಶ್ಚಿತ. ಅಪ್ಪ-ಮಕ್ಕಳ ಸಿಡಿಯೂ ಕೆಲವರ ಬಳಿಯಿದೆ. ಇಷ್ಟರಲ್ಲೇ ಬಹಿರಂಗಪಡಿಸಿದರೂ ಅಚ್ಚರಿಯಿಲ್ಲ ಎಂದು ಯತ್ನಾಳ್ ಮತ್ತೊಂದು ಸ್ಫೋಟಕ ಹೇಳಿಕೆಯಿತ್ತರು.
ಸಿಐಡಿಗೆ ಸಿಡಿ ಕೇಸ್​! ಷಡ್ಯಂತ್ರ ಮಾಡಿದ್ದವರನ್ನ ಜೈಲಿಗೆ ಕಳಿಸೋದೇ ನನ್ನ ಗುರಿ: ಜಾರಕಿಹೊಳಿ

ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

ನಾನು 20 ವರ್ಷ ಕಾಂಗ್ರೆಸ್​ನಲ್ಲೇ ಇದ್ದೆ, ಜಾರಕಿಹೊಳಿ ಸಿಡಿ ಮಾಡಿದ್ದೇ ಕಾಂಗ್ರೆಸ್​: ಸಚಿವರ ಸ್ಫೋಟಕ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 4 =
Remember me
