ಬೆಂಗಳೂರು:ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸಿಡಿ ಕೇಸ್​ ಪ್ರಕರಣ ಸಂಬಂಧ ಕೆಲವರ ಮನೆ ಮೇಲೆ ಎಸ್​ಐಟಿ ದಾಳಿ ನಡೆಸಿದ್ದ ವೇಳೆ ಮಹತ್ವದ ದಾಖಲೆಗಳು ಮತ್ತು ಲಕ್ಷ ಲಕ್ಷ ಹಣ ಸಿಕ್ಕಿದೆ.
ಸಿಡಿ ಕೇಸ್​ನ ಶಂಕಿತ ಕಿಂಗ್​ಪಿನ್​ ನರೇಶ್​ಗೌಡನ ಮನೆಯಲ್ಲಿ 18.5 ಲಕ್ಷದ ‘ಸ್ವರ್ಣ’ ಸಂಪತ್ತು ಪತ್ತೆಯಾದರೆ, ಸಿಡಿ ಲೇಡಿ ಮನೆಯಲ್ಲಿ ಲಕ್ಷಾಂತರ ನಗದು ಸಿಕ್ಕಿದೆ. ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಯ ಮನೆ ಆರ್‌.ಟಿ. ನಗರದಲ್ಲಿದ್ದು, ನಿನ್ನೆ ರಾತ್ರಿ ಎಸ್ಐಟಿ ದಾಳಿ ಮಾಡಿತ್ತು. ಆ ವೇಳೆ 9.2 ಲಕ್ಷ ನಗದು, ಖಾಲಿ ಬಿಯರ್ ಬಾಟಲಿಗಳು, ವೈನ್, ವಿಸ್ಕಿ ಬಾಟಲಿ, ಪ್ಯಾಕ್‌ಗಟ್ಟಲೆ ಕಿಂಗ್ ಸಿಗರೇಟ್‌ ಪತ್ತೆಯಾಗಿದೆ.ಇದನ್ನೂ ಓದಿರಿತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ
ಇನ್ನು ಸಿಡಿ ಕೇಸ್​ನ ಶಂಕಿತ ಕಿಂಗ್​ಪಿನ್ ನರೇಶ್​ಗೌಡ ನಿವಾಸದಲ್ಲಿ 18.5 ಲಕ್ಷ ಮೌಲ್ಯಕ್ಕೆ ಚಿನ್ನ ಖರೀದಿ ಮಾಡಿರುವ ರಶೀದಿ, ಮನೆಯಲ್ಲಿ ಲ್ಯಾಪ್​ಟಾಪ್, ಪೆನ್​ಡ್ರೈವ್ ಸೇರಿ ಇತರ ದಾಖಲೆಗಳು ಸಿಕ್ಕಿವೆ. ಪತ್ತೆಯಾದ ಹಣದ ಮೂಲದ ಕುರಿತು ಎಸ್​ಐಡಿ ತನಿಖೆ ನಡೆಸುತ್ತಿದ್ದು, ಸಿಡಿ ಡೀಲ್‌ಗೆ ಯುವತಿ ಹಣ ಪಡೆದಿದ್ದಳಾ? ಅನ್ನೋ ಅನುಮಾನ ಮೂಡಿದೆ.
ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ಸಿಡಿ ಕೇಸ್​: ಹೆಗಲು ಮುಟ್ಟಿ ನೋಡಿಕೊಂಡದ್ದಕ್ಕೂ ಈ ಫೋಟೋಗೂ ಸಂಬಂಧವಿದೆಯಾ?

ಇದೇ ಗ್ಯಾಂಗ್​ ಕೈಯಲ್ಲಿದೆ ಕಾಂಗ್ರೆಸ್​ ನಾಯಕರ ಸಿಡಿ! ಲಕ್ಷ ಲಕ್ಷ ಕೊಟ್ಟು ಬಚಾವಾದ ಆ ನಾಯಕರು ಯಾರು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − two =
Remember me
