ದಾವಣಗೆರೆ:ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಮಾ.2ರಂದು ಬಿಡುಗಡೆ ಆಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಉಂಟಾದ ಅಲ್ಲೋಲ-ಕಲ್ಲೋಲ ಇನ್ನೂ ನಿಂತಿಲ್ಲ. ಇಂದು ಆ ಸಿಡಿ ಕೇಸ್​ನ ‘ಸಂತ್ರಸ್ತ’ ಯುವತಿಯೇ ಜಾರಕಿಹೊಳಿ ವಿರುದ್ಧ ಲಿಖಿತವಾಗಿ ದೂರು ಬರೆದು ತನ್ನ ವಕೀಲರ ಮೂಲಕ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿ ಭಾರಿ ಸಂಚಲ ಮೂಡಿಸಿದ್ದಾಳೆ. ಈ ನಡುವೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಡಿ ಪ್ರಕರಣ ಕುರಿತು ಹಾಸ್ಯಭರಿತ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಮನೂರು ಶಿವಶಂಕರಪ್ಪ, ‘ಬ್ಯಾಡಪ ನಮಗೆ ಸಿಡಿ ವಿಚಾರ. ಆ ಸಿಡಿ ತಗೊಂಡು ನಾವೇನು ಮಾಡೋಣಾ? ನಮಗೆಲ್ಲ ವಯಸ್ಸಾಗಿದೆ’ ಎಂದು ತಮಾಷೆ ಮಾಡಿದರು. ‘ಸಿಡಿ ಬಗ್ಗೆ ನಾನು ಮಾತನಾಡಲ್ಲ, ಪರಮೇಶ್ವರ ನಾಯ್ಕ ಮಾತನಾಡ್ತಾರೆ’ ಎನ್ನುತ್ತಲೇ ಹೊರಟುಹೋದರು.ಇದನ್ನೂ ಓದಿರಿಜಾರಕಿಹೊಳಿ ವಿರುದ್ಧ ದೂರು ಕೊಟ್ಟ ಯುವತಿ: ಆಕೆ ಬರೆದ ದೂರಿನ ಪ್ರತಿ ಇಲ್ಲಿದೆ ನೋಡಿ
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 10 =
Remember me
