ಬೆಳಗಾವಿ:ಸೆಕ್ಸ್​ ಸಿಡಿ ಪ್ರಕರಣ ಸಂಬಂಧ ಎಸ್​ಐಟಿ ವಿಚಾರಣೆಗೆ ಹಾಜರಾಗಬೇಕಿದ್ದ ರಮೇಶ್​ ಜಾರಕಿಹೊಳಿ ಇಂದೂ ಬರುತ್ತಿಲ್ಲ.
ಸಿಡಿ ಕೇಸ್​ನ ‘ಸಂತ್ರಸ್ತ’ ಯುವತಿಯನ್ನು ಹಲವು ಬಾರಿ ವಿಚಾರಣೆ ಮಾಡಿರುವ ಎಸ್​ಐಟಿ, ಜಾರಕಿಹೊಳಿಗೆ ಏ.20ರಂದು ವಿಚಾರಣೆಗೆ ಹಾಜರ್​ ಆಗುವಂತೆ ಗೋಕಾಕ್​ಗೆ ಹೋಗಿ ನೋಟಿಸ್​ ಕೊಟ್ಟಿತ್ತು.
ಇತ್ತೀಚಿಗೆ ಕರೊನಾ ಪಾಸಿಟಿವ್​ ಬಂದಿದ್ದರಿಂದ ಜಾರಕಿಹೊಳಿ ಮನೆಯಲ್ಲೇ ರೆಸ್ಟ್ ಮಾಡುತ್ತಿದ್ದಾರೆ. ಸದ್ಯ ನೆಗೆಟಿವ್​ ಎಂದು ವರದಿ ಬಂದರೂ ವಿಚಾರಣೆಗೆ ಹೋಗುತ್ತಿಲ್ಲ. ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಹೊರಗಡೆ ಓಡಾಡದಂತೆ ಹಾಗೂ ದೂರದ ಊರುಗಳಿಗೆ ಪ್ರಯಾಣ ಮಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ. ಹಾಗಾಗಿ ರಮೇಶ್​ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸದಲ್ಲಿಯೇ ರೆಸ್ಟ್ ಮಾಡುತ್ತಿದ್ದಾರೆ.
VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
