ಬೆಂಗಳೂರು:ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿರುವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಕೇಸ್​ನ ‘ಸಂತ್ರಸ್ತ’ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಲು ಕೋರ್ಟ್​ ಅನುಮತಿ ಕೊಟ್ಟಿದೆ.
ಇನ್ನು ಯುವತಿ ವಿಚಾರಣೆಗೆ ಕೋರ್ಟ್​ಗೆ ಹಾಜರಾಗುವಂತೆ ಕೊರ್ಟ್​ ಅನುಮತಿ ಕೊಟ್ಟ ಆದೇಶ ಪ್ರತಿ ಪಡೆಯಲು ವಕೀಲ ಜಗದೀಶ್ ತೆರಳಿದ್ದಾರೆ. ಆದೇಶ ಪ್ರತಿ ಪಡೆದ ಬಳಿಕ ಯುವತಿ ವಿಚಾರಣೆಗೆ ಹಾಜರಾಗುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.
ಯುವತಿ ವಿಚಾರಣೆಗೆ ಹಾಜರಾಗಲು ಭದ್ರತೆಯ ಕುರಿತು ಅಪಸ್ವರವೆತ್ತಿದ್ದ ಹಿನ್ನೆಲೆ ಆಕೆಯ ಭದ್ರತೆಗೆ ಎಸ್ಐಟಿಯಿಂದ ಓರ್ವ ಮಹಿಳಾ ಸಬ್ಇನ್​ಸ್ಪೆಕ್ಟರ್ ಸೇರಿದಂತೆ 8 ಜನರ ತಂಡ ರಚನೆ ಮಾಡಲಿದೆ. ಯುವತಿ ಹೇಳಿದಲ್ಲಿ ತೆರಳಿ ಭದ್ರತೆ ನೀಡಲು, ಆಕೆಯ ಹೇಳಿಕೆ ದಾಖಲಿಸಲು ವಿಶೇಷ ತಂಡ ಸಿದ್ಧವಾಗಿದೆ. ಒಂದು ವೇಳೆ ಆಕೆಯೇ ನೇರವಾಗಿ ಹಾಜರಾದರೂ ಈ ತಂಡ ಭದ್ರತೆ ನೀಡಲಿದೆ.
ರಮೇಶ್ ಜಾರಕಿಹೊಳಿ ಸಿಡಿ ಕೇಸ್​ ಇಂದು ಸ್ಫೋಟಕ ತಿರುವು ಪಡೆದುಕೊಳ್ಳುವ ಲಕ್ಷಣ ಗೋಚರಿಸುತ್ತಿದ್ದು, ಇಂದೇ ಯುವತಿ ಕೋರ್ಟ್​ಗೆ ಹಾಜರಾದರೆ ಈ ಪ್ರಕರಣಕ್ಕೆ ಒಂದು ಕ್ಲೈಮಾಕ್ಸ್​ ಸಿಗುವ ಸಾಧ್ಯತೆ ಇದೆ.
ಕೋರ್ಟ್​ಗೆ ಬರ್ತಾಳೆ ಸಿಡಿ ಲೇಡಿ, ಕಾದುನಿಂತ 300 ಪೊಲೀಸರು! ಅದು ಯಾವ ಕೋರ್ಟ್​ ಗೊತ್ತಾ?

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಬೆಳಗಾವಿ ಲೋಕಸಭೆ ಉಪಚುನಾವಣೆ: ಡಿಕೆಶಿ ಸಮ್ಮುಖದಲ್ಲೇ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − sixteen =
Remember me
