ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ‘ಸಂತ್ರಸ್ತ’ ಯುವತಿ ಮತ್ತೊಮ್ಮೆ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ಸಿಡಿ ಲೇಡಿ ಕಿಡ್ನ್ಯಾಪ್​ ಕೇಸ್​ನ ರಹಸ್ಯ ಹೊರಬರುವ ಸಾಧ್ಯತೆ ಇದೆ.
ಸಿಡಿ ಕೇಸ್​ ಬಯಲಾಗುತ್ತಿದ್ದಂತೆ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಯುವತಿ ಪೋಷಕರು ಬೆಳಗಾವಿಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ಆರ್​ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ಈ ಸಂಬಂಧ ಸಿಆರ್​ಪಿಸಿ 164 ಅಡಿ ಹೇಳಿಕೆ ನೀಡಲು ಇಂದು (ಸೋಮವಾರ) ಮಧ್ಯಾಹ್ನ ವಸಂತನಗರ ಜಸ್ಮಾಭವನದ ಕೋರ್ಟ್​ನ ನ್ಯಾಯಾಧೀಶರ ಮುಂದೆ ಯುವತಿ ಹಾಜರ್​ ಆಗಿದ್ದಾಳೆ. ಯುವತಿ ಆಗಮಿಸಿದ ಹಿನ್ನೆಲೆಯಲ್ಲಿ ಗುರುನಾನಕ್ ಕೋರ್ಟ್ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸರ್ಕಾರಿ ಆಸ್ಪತ್ರೆ ಬೆಡ್​ ಮೇಲೆ ರೊಮಾನ್ಸ್​, ಆಶಾ ಕಾರ್ಯಕರ್ತೆ ಜತೆ ಯುವಕನ ಲವ್ವಿಡವ್ವಿ ವಿಡಿಯೋ ವೈರಲ್​

ಐಸಿಯುನಲ್ಲಿದ್ದಾರೆ ರಮೇಶ್​ ಜಾರಕಿಹೊಳಿ, ಪರಿಸ್ಥಿತಿ ಗಂಭೀರ?

ಬಿಜೆಪಿಗೆ ಸೇರಲು ಲಖನ್​ ಜಾರಕಿಹೊಳಿ ಸಜ್ಜು, ನಿವಾಸಕ್ಕೆ ಘಟಾನುಘಟಿಗಳ ಭೇಟಿ

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
