ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸೆಕ್ಸ್​ ಸಿಡಿ ಪ್ರಕರಣದ ‘ಸಂತ್ರಸ್ತ’ ಯುವತಿ ಮೊಬೈಲ್​ನಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದೆ.
ನಗರದಲ್ಲಿ ಯುವತಿ ವಾಸವಿದ್ದ ಪಿಜಿಯನ್ನು ಮಹಜರು ಮಾಡಿದ್ದ ವೇಳೆ ಕಪಾಟಿನಲ್ಲಿ ಆಕೆಯ ಮೊಬೈಲ್​ ಸಿಕ್ಕಿತ್ತು. ಪೊಲೀಸರು ಸೀಜ್ ಮಾಡಿದ್ದ ಈ ಮೊಬೈಲ್ ಅನೇಕ ಕಥೆಯನ್ನ ಹೇಳುತ್ತಿದೆ.
ಕೆಲಸದ ಆಮಿಷವೊಡ್ಡಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮೋಸ ಮಾಡಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ವಿರುದ್ಧ ಯುವತಿ ಆರೋಪಿಸಿದ್ದಳು. ಇದಕ್ಕೆ ಪುಷ್ಠಿ ನೀಡಿದೆ ಮೊಬೈಲ್​ನಲ್ಲಿನ ಚಾಟಿಂಗ್​. ‘ಕೆಲಸ ತಾನೇ.. ಹೇ ಕೊಡ್ಸ್ತಿನಿ ಬಿಡ್’ ಅನ್ನೋ ಸಾಕ್ಷಿ ಈಗ ಪತ್ತೆಯಾಗಿದೆ. ಈ ಮೆಸೇಜ್ ಆರೋಪಿ ವಿರುದ್ಧ ದೊಡ್ಡ ಸಾಕ್ಷಿಯಾಗಿದೆ. ಇದು ಮಲ್ಲೇಶ್ವರಂ ಪಿಜಿ ಹೆಸರಿನ ನಂಬರ್​ನಿಂದ ಬಂದಿದೆ.
ಸಿಡಿ ಲೇಡಿಯ ಮೊಬೈಲ್​ನಲ್ಲಿ ವಿಡಿಯೋ ಕಾಲ್, ಇನ್ ಕಮಿಂಗ್ ಕಾಲ್ ಬಂದಿರುವ ಬಗ್ಗೆ ಸ್ಕ್ರೀನ್​ಶಾಟ್ಸ್, ವಿಡಿಯೋ ರೆಕಾರ್ಡ್​ ಪತ್ತೆಯಾಗಿವೆ. ಆ ಮೂಲಕ ಆರೋಪಿಗೂ ‘ಸಂತ್ರಸ್ತ’ ಯುವತಿಗಿದ್ದ ಸಂಪರ್ಕದ ಸಾಕ್ಷಿಗಳು ಲಭ್ಯವಾಗಿವೆ. ಈ ಸಾಕ್ಷಿಗಳನ್ನು ತನಿಖಾಧಿಕಾರಿ ಕವಿತಾ ಸಂರಕ್ಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.(ದಿಗ್ವಿಜಯ ನ್ಯೂಸ್​)
ಬಿಗ್​ ಬಾಸ್​ ಖ್ಯಾತಿಯ ಚೈತ್ರಾ ಕೋಟೂರ್​ ಆತ್ಮಹತ್ಯೆ ಯತ್ನ! ಆಕೆಯ ತಂದೆ ಬಿಚ್ಚಿಟ್ಟ ಕಾರಣ ಇಲ್ಲಿದೆ

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಕೃಷಿಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು, ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ

ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + seven =
Remember me
