ಬೆಂಗಳೂರು:ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ‘ಸಂತ್ರಸ್ತ’ ಯುವತಿಯನ್ನ ವಿಚಾರಣೆ ಮಾಡುತ್ತಿದ್ದ ಎಸ್​ಐಟಿ ಅಧಿಕಾರಿಗಳು, ಆಕೆ ವಾಸವಿದ್ದ ಪಿಜಿಯನ್ನ ಪಂಚನಾಮೆ ಮಾಡುವ ನೆಪದಲ್ಲಿ ರಮೇಶ್​ ಅಣತಿಯಂತೆ ಅಲ್ಲಿದ್ದ ಪ್ರಮುಖ ಸಾಕ್ಷ್ಯ ನಾಶ ಮಾಡಲಾಗಿದೆಯೇ?
ಸ್ವತಃ ಸಿಡಿ ಲೇಡಿಯೇ ಇಂದು ನಗರ ಪೊಲೀಸ್​ ಆಯುಕ್ತರಿಗೆ ಎಸ್​ಐಟಿ ಮತ್ತು ಜಾರಕಿಹೊಳಿ ವಿರುದ್ಧ ಬರೆದಿರುವ ಪತ್ರದಲ್ಲಿ ಸಾಕ್ಷ್ಯ ನಾಶದ ಬಗ್ಗೆ ಪ್ರಸ್ತಾಪಿಸಿದ್ದಾಳೆ.ಇದನ್ನೂ ಓದಿರಿಸಿಡಿ ಲೇಡಿ ಪಿಜಿಯ ಕಪಾಟಿನಲ್ಲಿತ್ತು ಪ್ರಕರಣದ ಪ್ರಮುಖ ಸಾಕ್ಷಿ..!
ನನ್ನ ಹೆಸರು ರಮೇಶ್ ಜಾರಕಿಹೊಳಿ​ ಕೊಟ್ಟಿರುವ ದೂರಿನಲ್ಲಿ ಉಲ್ಲೇಖವಾಗಿಲ್ಲ. ಆದರೂ ನನ್ನ ಪಿಜಿ ಮೇಲೆ ದಾಳಿ ಅಲ್ಲಿ ಇರುವ ಸಾಕ್ಷ್ಯಗಳನ್ನು ನಾಶ ಮಾಡಿ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಸರ್ಕಾರದ ಒತ್ತಡಕ್ಕೆ ಎಸ್​ಐಟಿ ಮಣಿದಿದೆ ಎಂದು ಸಿಡಿ ಲೇಡಿ ಗಂಭೀರ ಆರೋಪ ಮಾಡಿದ್ದಾಳೆ.
ಎಸ್​ಐಟಿ ವಿರುದ್ಧ ಸಿಡಿದೆದ್ದ ಸಿಡಿ ಲೇಡಿ: ವಿಚಾರಣೆ ನಡುವೆಯೇ ಕಮಿಷನರ್​ಗೆ ದೂರು ಪತ್ರ ಬರೆದಿದ್ದೇಕೆ?

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಸಿಡಿ ಲೇಡಿ ಪಿಜಿಯ ಕಪಾಟಿನಲ್ಲಿತ್ತು ಪ್ರಕರಣದ ಪ್ರಮುಖ ಸಾಕ್ಷಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 20 =
Remember me
