ಚಿಂತಾಮಣಿ:ಟೆಂಪೋವಿನ ಹಿಂಬದಿಯಲ್ಲಿ ಕುಳಿತ್ತಿದ್ದ ಕಾರ್ಮಿಕನೊಬ್ಬ ಸಿಮೆಂಟ್​ ಕಾಂಕ್ರೀಟ್​ ಮಿಕ್ಸಿಂಗ್​ ಯಂತ್ರದ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನಲ್ಲಿ ಸಂಭವಿಸಿದೆ.
ಕೋಲಾರ ತಾಲೂಕಿನ ಚೋಳಘಟ್ಟ ಗ್ರಾಮದ ಮಂಜುನಾಥ್​(45) ಮೃತ. ಚಿಂತಾಮಣಿ ತಾಲೂಕಿನ ಹಿರೆಕಟ್ಟಿಗೆನಹಳ್ಳಿಯಿಂದ ನೆರ್ನಕಲ್​ ಗ್ರಾಮಕ್ಕೆ ಟೆಂಪೋದಲ್ಲಿ ಹಿಂದೆ ಕುಳಿತು ಮಂಜುನಾಥ್​ ಪ್ರಯಾಣಿಸುತ್ತಿದ್ದರು. ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿದ್ದು, ಹಿಂಬದಿ ಕುಳಿತಿದ್ದ ಮಂಜುನಾಥ್​ ರಸ್ತೆಗೆ ಬಿದ್ದಿದ್ದು, ಟೆಂಪೋ ಹಿಂಬದಿಯಲ್ಲಿ ಅಳವಡಿಸಿದ್ದ ಸಿಮೆಂಟ್​ ಕಾಂಕ್ರಿಟ್​ ಮಿಕ್ಸಿಂಗ್​ ಯಂತ್ರಕ್ಕೆ​ ಸಿಲುಕಿ ದುರಂತ ಅಂತ್ಯ ಕಂಡಿದ್ದಾರೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವರಿಗೆ 15 ಲಕ್ಷ ರೂ. ಸಂದಾಯವಾಗಿದೆ… ಲೋಕಾಯುಕ್ತ ದಾಳಿ ಬೆನ್ನಲ್ಲೇ ಆಡಿಯೋ ವೈರಲ್​! ರಾಜ್ಯ ರಾಜಕೀಯದಲ್ಲಿ ಸಂಚಲನ

ಸತೀಶ್​ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿ ಪಡೆ: ‘ನಾನು ಸ್ವಾಭಿಮಾನಿ ಹಿಂದು’ ಅಭಿಯಾನ ಶುರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
