ಬೆಂಗಳೂರು:ಸ್ಮಶಾನ ಕಾರ್ಮಿಕರನ್ನು ಇನ್ನು ಮುಂದೆ ಸತ್ಯಹರಿಶ್ಚಂದ್ರ ಬಳಗವೆಂದು ಕರೆಯಿರಿ. ಹೀಗೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬುಧವಾರ ಹೊಸದಾಗಿ ನಾಮಕರಣ ಮಾಡಿದರು.
ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ನಲ್ಲಿ ಸ್ಮಶಾನ ಕಾರ್ಮಿಕರ ಜತೆಗೆ ಉಪಾಹಾರ ಸೇವಿಸುವ ಮುನ್ನ ಮಾತನಾಡಿದ ಅವರು, ಸತ್ತ ನಂತರ ಮುಕ್ತಿ ಕೊಡಿಸುವಂತಹ ಮಹತ್ತರ ಕಾರ್ಯವನ್ನು ಈ ಕೆಲಸಗಾರರು ನಿಭಾಯಿಸುತ್ತಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಹೌದು. ಘನತೆ-ಗೌರವದ ಬದುಕು ಕಟ್ಟಿಕೊಡಲೆಂದು ಅವರ ಸೇವೆ ಕಾಯಂಗೊಳಿಸಲು ತೀರ್ಮಾನಿಸಲಾಗಿದೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 117 ಸ್ಮಶಾನ ಕಾರ್ಮಿಕರ ಸೇವೆ ಕಾಯಂ ಮಾಡಲಾಗಿದ್ದು, ಉಳಿದ 30 ಸಿಬ್ಬಂದಿ ಕುಟುಂಬಕ್ಕೆ ಅನುಕಂಪದ ಉದ್ಯೋಗ ನೀಡಲಾಗುವುದು. ರಾಜ್ಯದ ಉಳಿದೆಡೆ 300 ಸ್ಮಶಾನ ಕಾರ್ಮಿಕರಿದ್ದು, ಅವರನ್ನು ಹಂತ ಹಂತವಾಗಿ ಕಾಯಂ ಮಾಡಲಾಗುವುದು ಎಂದರು.
ರಾಜ್ಯದ 11,113 ಪೌರ ಕಾರ್ಮಿಕರನ್ನು ನೌಕರರು ಎಂದು ಪರಿಗಣಿಸಿದ್ದು, ಉಳಿದ 40 ಸಾವಿರ ಪೌರ ಕಾರ್ಮಿಕರನ್ನು ಎರಡು ಹಂತಗಳಲ್ಲಿ ಕಾಯಂ ಮಾಡಲಾಗುವುದು ಎಂಬ ಭರವಸೆ ನೀಡಿದರು.
ಗೌರಿಬಿದನೂರಿನ ರೈಲ್ವೆ ಹಳಿ ಮೇಲೆ ಪತ್ತೆಯಾದ ಮೂವರ ಮೃತದೇಹ ತಂದೆ, ತಾಯಿ, ಮಗಳದ್ದು ಎಂಬುದು ದೃಢ

ಕಾಂಗ್ರೆಸ್​ನ ಬಸ್ ಯಾತ್ರೆ ವ್ಯರ್ಥ ಕಸರತ್ತು: ಸಚಿವ ಗೋವಿಂದ ಕಾರಜೋಳ ಗೇಲಿ

ಹನಿಮೂನ್​ ವೇಳೆ ವರನಿಗೆ ಮತ್ತು ಬರುವ ಔಷಧಿ ನೀಡಿ ವಧು ಎಸ್ಕೇಪ್​! ಪೊಲೀಸ್​ ತನಿಖೆಯಲ್ಲಿ ಕಾರಣ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − seven =
Remember me
