ಬೆಂಗಳೂರು:ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆಎಂದಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − four =
Remember me
