ದೆಹಲಿ:ಕೇಂದ್ರ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರತಿ ವರ್ಷ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.ಇದನ್ನೂ ಓದಿ:ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ 3ನೇ ಬೆಕ್ಕನ್ನು ಪತ್ತೆ ಹಚ್ಚಬಲ್ಲರು!ಇಲ್ಲಿಯವರೆಗೂ ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೆ ಇದ್ದ ಅವಕಾಶವನ್ನು ಈ ವರ್ಷದಿಂದ ಖಾಸಗಿ ಶಾಲಾ ಶಿಕ್ಷಕರಿಗೂ ವಿಸ್ತರಿಸಿದೆ. ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರುವ ಶಿಕ್ಷಕರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜು.15 ಕೊನೆಯ ದಿನವಾಗಿದೆ. ಆಯ್ಕೆಯಾದ ಶಿಕ್ಷಕರಿಗೆ ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಸನ್ಮಾನಿಸಲಾಗುತ್ತದೆ.ಇದನ್ನೂ ಓದಿ;ಅವಳಿ ಮಕ್ಕಳಿಗೆ ಜನ್ಮ ನೀಡಿದ 58 ವರ್ಷದ ಮಹಿಳೆ!ಈ ಸಂಬಂಧ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಹೆಚ್ಚಿನ ಆಸಕ್ತಿ ವಹಿಸಿ ಪ್ರಚಾರ ನೀಡಿ ಶಿಕ್ಷಕರನ್ನು ನೋಂದಣಿ ಮಾಡಿಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ನಿರ್ದೇಶಕರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
