ಬೆಂಗಳೂರು:ನಗರಗಳಲ್ಲಿ ಅಪರಾಧ ಕೃತ್ಯಗಳ ತಡೆ ಮತ್ತು ಆರೋಪಿಗಳ ಪತ್ತೆಗೆ ಕೇಂದ್ರ ಸರ್ಕಾರ ಮಾಸ್ಟರ್​​​ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಎಂಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್‌ ಬಿಡುಗಡೆ ಮಾಡಿದೆ.
ಕಳೆದ ಎರಡು ತಿಂಗಳಿಂದ ರಾತ್ರಿ 11 ಗಂಟೆಯ ನಂತರ ಪೊಲೀಸರು ಎಂಸಿಸಿಟಿಎನ್ಎಸ್ ಅಪ್ಲಿಕೇಷನ್‌ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಾಹನ ಪರಿಶೀಲನೆ, ಅನುಮಾನಸ್ಪದ ವ್ಯಕ್ತಿಗಳು, ಬೆರಳಚ್ಚು ಪರಿಶೀಲನೆ ವೇಳೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಕಂಡು ಬಂದರೆ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ. ಈ ಮೂಲಕ ಅಪರಾಧ ಕೃತ್ಯಗಳನ್ನು ಮುಂಚಿತವಾಗಿ ತಡೆಯಲು ಪೊಲೀಸರು ಮುಂದಾಗಿದ್ದಾರೆ.
ಈಗಾಗಲೇ ಪೊಲೀಸರ ಬಳಿಯಿರುವ ಅಪರಾಧಿಗಳ ಫಿಂಗರ್ ಪ್ರಿಂಟ್ ಜೊತೆಗೆ, ಯಾವುದೇ ವ್ಯಕ್ತಿಯ ಫಿಂಗರ್ ಪ್ರಿಂಟ್ ಮ್ಯಾಚ್ ಅದರೆ ಆತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಪ್ರತಿ ಠಾಣೆಗೆ ಫಿಂಗರ್ ಪ್ರಿಂಟ್ ಚೆಕ್ಕಿಂಗ್ ಸ್ಕ್ಯಾನರ್ ವಿತರಣೆ ಮಾಡಲಾಗಿದೆ. ಸಿಬ್ಬಂದಿಗಳಿಗೆ ಸ್ಕ್ಯಾನರ್ ಬಗ್ಗೆ ತರಬೇತಿ ನೀಡಲಾಗಿದೆ.(ದಿಗ್ವಿಜಯ ನ್ಯೂಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 1 =
Remember me
