ಬೆಳಗಾವಿ:ರಾಜ್ಯದ ಗಡಿಭಾಗ ಬೆಳಗಾವಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳ್ಳಗೆ ಚಳಿಯಲ್ಲಿ ರೈತರು, ಅಧಿಕಾರಿಗಳು ಸಿರಿಧಾನ್ಯ ಬೆಳೆಗಳ ಜಾಗೃತಿ ನಡಿಗೆ ನಡೆಸಿ ಎಲ್ಲರ ಗಮನ ಸೆಳೆದರು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ರೈತರು, ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳು ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹ, ಸಿರಿಧಾನ್ಯ ಬಳಕೆ ಕುರಿತು ಕರಪತ್ರ, ಫಲಕಗಳನ್ನು ಹಿಡಿದ ನಗರದ ತುಂಬೆಲ್ಲಾ ನಡಿಗೆ ನಡೆಸಿ ಜಾಗೃತಿ ಮೂಡಿಸಿದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ರೈತರ ನಡಿಗೆ ಜಾಥಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ‌ನಿರ್ದೇಶಕ ಶಿವನಗೌಡ ಪಾಟೀಲ ಉಪಸ್ಥಿತರಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + one =
Remember me
