ಬೆಂಗಳೂರು:ಸಿಇಟಿ-24 ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕೃಷಿಕರ ಕೋಟಾದ ಕ್ಲೇಮ್ಗಳನ್ನು ತಮ್ಮ ಆನ್‌ಲೈನ್ ಅರ್ಜಿಯಲ್ಲಿ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.ಏ.23ರಂದು ಮಧ್ಯಾಹ್ನ 2ಗಂಟೆಯಿಂದ ಏ.24ರ ಮಧ್ಯರಾತ್ರಿ12ಗಂಟೆವರೆಗೆ ಅವಕಾಶ ಇರುತ್ತದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ನೀಡಿದ್ದು, ಸದುಪಯೋಗ ಪಡೆದುಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
