ಬೆಂಗಳೂರು:ಏ.18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಕೊಡಲಾಗಿದೆ. ಇದರಂತೆ ಮಾ.20ರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಶುಲ್ಕ ಸಲ್ಲಿಸಲು ಮಾ.21ರ ಸಂಜೆ 5.30ರವರೆಗೆ ಕಾಲಾವಕಾಶವಿದೆ.ಈ ಅವಕಾಶದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 2 =
Remember me
