ಬೆಂಗಳೂರು:ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳು ನಡೆಸಿದ್ದ ಸಿಇಟಿ ಫಲಿತಾಂಶವು ಜೂ.15ರಂದು ಪ್ರಕಟವಾಗಲಿದೆ.
ಸಿಇಟಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ಪ್ರಸ್ತುತ ಸಿಇಟಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನೂ ಆಧರಿಸಿ ರ‌್ಯಾಂಕ್ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ:ಉಚಿತ ಬಸ್​ ಪ್ರಯಾಣ; ಸಿಎಂ ಕೈಯಿಂದ ಮೊದಲು ಸ್ಮಾರ್ಟ್ ಕಾರ್ಡ್, ಟಿಕೆಟ್​​​​​ ಪಡೆದವರು ಯಾರು ಗೊತ್ತಾ?
ಪ್ರಾಧಿಕಾರವು ಲಿತಾಂಶವನ್ನು ಜೂ.12 ಅಥವಾ 14ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಿತ್ತು. ಆದರೆ, ಉನ್ನತ ಶಿಕ್ಷಣ ಸಚಿವರ ಲಭ್ಯತೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದ ಜೂ.15ರಂದು ಪ್ರಕಟಿಸಲು ನಿರ್ಧರಿಸಿದೆ. ಕಳೆದ ಮೇ 20 ರಿಂದ 22ರ ವರೆಗೆ ನಡೆದಿದ್ದ ಸಿಇಟಿ-2023ಕ್ಕೆ 2.39 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ರಿಜಿಸ್ಟರ್‌ ಮದುವೆಯಾದ ಹಾಸ್ಯ ಕಲಾವಿದ ಸಂಜು ಬಸಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
