ವಿಜಯಪುರ:ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಎಂಟ್ರಿ ಕೊಟ್ಟಿರುವ ಖತರ್ನಾಕ್​ ಚಡ್ಡಿ ಗ್ಯಾಂಗ್ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ!
ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ ಬೀಡು ಬಿಟ್ಟಿರುವ ಚಡ್ಡಿ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದೆ. ಚಡ್ಡಿ ಧರಿಸಿ, ಮಾಸ್ಕ್ ಮತ್ತು ಮಫ್ಲರ್ ಹಾಕಿ ಗುಂಪುಗೂಡಿ ಕಳ್ಳತನಕ್ಕಿಳಿಯುವ ಈ ಗ್ಯಾಂಗ್​ನ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ದೃಶ್ಯ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.
ಇದನ್ನೂ ಓದಿ:ಭಾರತದ ಅತ್ಯಂತ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ; ಕೆಲವು ವಾಹನಗಳಿಗೆ ನಿಷೇಧ, ಇನ್ನೂ ಕೆಲವು ಕಠಿಣ ನಿಯಮ
ಪೊಲೀಸ್​ ಇಲಾಖೆ ಅಲರ್ಟ್​ಬಿಗ್ ಅಲರ್ಟ್ ಆಗಿರುವ ಪೊಲೀಸ್ ಇಲಾಖೆ ಸಾರ್ವಜನಿಕರನ್ನು ಎಚ್ಚರಗೊಳಿಸುವುದರ ಜೊತೆಗೆ ಚಡ್ಡಿ ಗ್ಯಾಂಗ್ ಪತ್ತೆಗೆ ವ್ಯಾಪಕ ಜಾಲ ಬೀಸಿದೆ. ಇದಿಷ್ಟೇ ಅಲ್ಲದೆ, ಆಟೋ, ವಾಟ್ಸ್​ಆ್ಯಪ್​ ಸಂದೇಶದ ಮೂಲಕ ಸಾರ್ವಜನಿಕರನ್ನು ಜಾಗೃತಗೊಳಿಸಲಾಗುತ್ತಿದೆ. ಇಂಥ ಚಡ್ಡಿ ಗ್ಯಾಂಗ್ ಕಂಡುಬಂದರೆ ಮೊ. 9480804200 ಅಥವಾ 112ಕ್ಕೆ ಕರೆ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ.
ಹನಿ ರೋಸ್​ ನೋಡ್ತಿದ್ರೆ… ನಟಿಯ ಈ ಅಂಗಗಳ ಬಗ್ಗೆ ಮಾತನಾಡಿ ವಿವಾದ ಹುಟ್ಟುಹಾಕಿದ ಯೂಟ್ಯೂಬರ್​

ನೀವು ತೂಕ ಕಳೆದುಕೊಳ್ಳಲು ಬಯಸುತ್ತೀರಾ? ಈ ರೀತಿ ಆ್ಯಪಲ್​ ಜ್ಯೂಸ್​ ಟ್ರೈ ಮಾಡಿ ಫಲಿತಾಂಶ ಪಕ್ಕಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 5 =
Remember me
