ತುಮಕೂರು:ಮೊನ್ನೆಮೊನ್ನೆಯಷ್ಟೇ ಜ್ಯೋತಿಷ್ಯ ಕೇಳುವವರ ಸೋಗಿನಲ್ಲಿ ಬಂದು ಜ್ಯೋತಿಷಿಗೇ ಹಲ್ಲೆ ಮಾಡಿ ಚಿನ್ನಾಭರಣ, ನಗದು ಸುಲಿಗೆ ಮಾಡಿಕೊಂಡು ಹೋಗಿದ್ದರು. ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದೆ.
ಇಲ್ಲೊಂದು ಕಡೆ ಗ್ರಾಹಕರಂತೆ ಬಂದವರು ಕಣ್ಣಿಗೆ ಕಾರಪುಡಿ ಎರಚಿ ಅಂಗಡಿಯಾಕೆಯ ಸರವನ್ನೇ ಕಿತ್ತುಕೊಂಡು ಪರಾರಿಯಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಹಾಡಹಗಲೇ ಇಂಥದ್ದೊಂದು ಪ್ರಕರಣ ನಡೆದಿದೆ. ತುಮಕೂರಿನ ಹೆಬ್ಬೂರು ಕಟ್ಟೆಗೊಲ್ಲಹಳ್ಳಿ ಗ್ರಾಮದಲ್ಲಿ ಈ ದುಷ್ಕೃತ್ಯ ನಡೆದಿದೆ. ಅಂಗಡಿಯಾಕೆ ರೂಪ ಸರ ಕಳೆದುಕೊಂಡವರು.
ಇಂದು ತಮ್ಮ ಅಂಗಡಿಗೆ ಗ್ರಾಹಕರ ಥರ ಬಂದಿದ್ದ ಮೂವರು ಕಾರದ ಪುಡಿಯನ್ನು ಎರಚಿ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದಾರೆ. ಸರ ಸುಮಾರು 50 ಗ್ರಾಂ ತೂಕವಿತ್ತು ಎಂದು ರೂಪಾ ದೂರು ನೀಡಿದ್ದಾರೆ. ಹೆಬ್ಬೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಹಾಗೂ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..

ಹಾಡಹಗಲೇ ನಗರಸಭೆ ಮಾಜಿ ಅಧ್ಯಕ್ಷನ ಬರ್ಬರ ಕೊಲೆ; ಹೊಟ್ಟೆಗೆ ತಲವಾರ್ ಚುಚ್ಚಿಟ್ಟು ಹಾಗೇ ಹೋದ ಹಂತಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fourteen =
Remember me
