ದೊಡ್ಡಬಳ್ಳಾಪುರ:ಸರಗಳ್ಳನೊಬ್ಬ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದರೂ, ಸಾರ್ವಜನಿಕರು ಬೆನ್ನಟ್ಟಿ ಹಿಡಿದು ಕಂಬಕ್ಕೆ ಕಟ್ಟಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ ಭ್ರಮಾರಂಬಿಕೆ ಎಂಬವರು ತಮ್ಮ ಅಂಗಡಿಯಲ್ಲಿ ವ್ಯಾಪಾರನಿರತರಾಗಿದ್ದಾಗ ನುಗ್ಗಿದ ಸರಗಳ್ಳ, ಚೂರಿ ತೋರಿ ಬೆದರಿಸಿ ಚಿನ್ನದ ಸರವನ್ನು ಕಿತ್ತುಕೊಂಡು ಕಾಲ್ಕಿತ್ತಿದ್ದಾನೆ. ತಕ್ಷಣ ಆಕೆ ಜೋರಾಗಿ ಕಿರುಚಿಕೊಂಡಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿಕೊಂಡು ಹೋಗಿದ್ದಾರೆ.
ಸ್ವಲ್ಪದೂರ ಆತನನ್ನು ಬೆನ್ನಟ್ಟಿಕೊಂಡು ಹೋದ ಸಾರ್ವಜನಿಕರು, ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನಿಗೆ ಥಳಿಸಿ ಕಂಬಕ್ಕೆ ಕಟ್ಟಿ ಹಾಕಿ, ಕದ್ದುಕೊಂಡಿದ್ದ ಸರವನ್ನು ಮಹಿಳೆಗೆ ಮರಳಿಸಿದ್ದಾರೆ. ನಂತರ ದೊಡ್ಡಬಳ್ಳಾಪುರ ಪೊಲೀಸರಿಗೆ ಕರೆ ಮಾಡಿದ್ದು, ಅವರು ಸ್ಥಳಕ್ಕೆ ಬಂದು ಕಳ್ಳನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
15-20 ವರ್ಷಗಳಲ್ಲಿ ನಡೆಯಬಹುದು ಅಂದುಕೊಂಡಿದ್ದು ಇಂದೇ ಸಂಭವಿಸಿತು!; ನಟ ಅಲ್ಲು ಅರ್ಜುನ್ ಬದುಕಲ್ಲೊಂದು ವಿಸ್ಮಯ..

‘ವಿಜಯಾನಂದ’ ಚಿತ್ರಕ್ಕೆ ಕಲಾವಿದರ ಹುಡುಕಾಟ: 7ರಿಂದ 70 ವರ್ಷದೊಳಗಿನವರಿಗೆ ಅವಕಾಶ…

ಆರಂಭದ ಆ 25 ವರ್ಷಗಳೇ ಇಡೀ ಬದುಕನ್ನು ರೂಪಿಸುವುದು: ವಿಜಯವಾಣಿ ಕ್ಲಬ್​ಹೌಸ್​ನಲ್ಲಿ ರವಿ ಡಿ. ಚನ್ನಣ್ಣನವರ್​ ಸಂವಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eighteen =
Remember me
