ಕೋಲಾರ:ಬಿಗ್​ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಮದುವೆ ವಿವಾದ ಸದ್ಯಕ್ಕೆ ತಣ್ಣಗಾಗುವಂತೆ ಕಾಣುತಿಲ್ಲ.
ಮಾ.27ರ ಬೆಳಗ್ಗೆ ಪ್ರಿಯಕರ ನಾಗಾರ್ಜುನ್ ಜತೆ ಚೈತ್ರಾ ಕೊಟ್ಟೂರು ಮದುವೆಯಾಗಿದ್ದರು. ಅಂದು ಸಂಜೆಯೇ ಪತ್ನಿ ವಿರುದ್ಧ ಪತಿ ಪೊಲೀಸ್​ ಠಾಣೆ ಮೆಟ್ಟಿಲೇರುವ ಮೂಲಕ ನವಜೋಡಿ ಮದುವೆ ವಿವಾದ ಸ್ಫೋಟಗೊಂಡಿದೆ. ಮದುವೆ ಬಗ್ಗೆ ತಗಾದೆ ತೆಗೆದ ನಾಗಾರ್ಜುನ್ ಪೋಷಕರು ಮತ್ತು ಚೈತ್ರಾ ಕೊಟ್ಟೂರು ಪೋಷಕರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಎರಡೂ ಕಡೆಯವರ ವಾದ ಆಲಿಸಿದ ಪೋಲೀಸರು ಇಬ್ಬರನ್ನೂ ಎರಡು ದಿನಗಳ ನಂತರ ಅಂದರೆ‌ ನಾಳೆ(ಬುಧವಾರ) ಠಾಣೆಗೆ ಬರಲು ಹೇಳಿ ಕಳುಹಿಸಿದ್ದಾರೆ.
ಸದ್ಯ ನಾಗಾರ್ಜುನ್ ತನ್ನ ಪೋಷಕರೊಂದಿಗೆ ವಾಪಸ್​ ಆಗಿದ್ದಾರೆ. ನವವಧುವಾಗಿ ಕಂಗೊಳಿಸಬೇಕಿದ್ದ ಚೈತ್ರಾ ತನ್ನ ಪೋಷಕರೊಂದಿಗೆ ಕೋಲಾರದ ಮನೆಯಲ್ಲಿದ್ದಾರೆ. ಈ ಮಧ್ಯೆ ನಾಗಾರ್ಜುನ್​ ಮತ್ತು ಚೈತ್ರಾ ನಡುವಿನ ಪ್ರೀತಿಯ ಸಂಕೇತದ ಹಲವು‌ ವಿಡಿಯೋ ಮತ್ತು ಪೋಟೋಗಳನ್ನು ಚೈತ್ರಾ ಹಂಚಿಕೊಂಡಿದ್ದಾರೆ.

ತನ್ನ ಹುಟ್ಟುಹಬ್ಬದಲ್ಲಿ‌ ಕೇಕ್ ಕತ್ತರಿಸಿದ ವಿಡಿಯೋ ಮತ್ತು ನಾಗಾರ್ಜುನ್ ಕೈಗೆ ಚೈತ್ರಾ ಪ್ರೀತಿಯಿಂದ ಬ್ರೇಸ್ಲೆಟ್ ಹಾಕುತ್ತಿರುವ ದೃಶ್ಯದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸದ್ಯ ಇಬ್ಬರ ಪೋಷಕರ ನಡುವೆ ಮಾತುಕತೆ ಮುಂದುವರಿದಿದ್ದು, ಯಾವ ರೀತಿಯ ಅಂತ್ಯ ಕಾಣಲಿದೆ ಎಂಬುದು ಪೊಲೀಸರ ಸಮ್ಮುಖದಲ್ಲಿ ಮಾ.31ರಂದು ಗೊತ್ತಾಗಲಿದೆ.
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 1 =
Remember me
