ಬೆಂಗಳೂರು:ಕನ್ನಡ ಚಿತ್ರರಂಗದ ಖ್ಯಾತ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್​ ಇದೀಗ ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ರಾಯಭಾರಿ ಆಗಿದ್ದಾರೆ. ಯಾವುದೇ ಸಂಭಾವನೆ ಪಡೆಯದೇ ರಾಯಭಾರಿ ಆಗಿರುವ ಅವರು ಇದೀಗ ಅಧಿಕೃತವಾಗಿ ಆ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಅವರು ಈಗ ತಾನೇ ರಾಜ್ಯ ಕೃಷಿ ಇಲಾಖೆ ರಾಯಭಾರಿ ಆಗಿ ಅಧಿಕಾರವನ್ನು ಸ್ವೀಕರಿಸಿದರು. ಆ ಮೂಲಕ ಕೃಷಿ ಇಲಾಖೆಯ ರಾಯಭಾರಿ ಆಗಿ ನಟ ದರ್ಶನ್ ನೇಮಕವಾದರು.
ಮಾಸ್ ನಾಯಕ ದರ್ಶನ್​ ಅವರನ್ನು ನೋಡಲು ವಿಕಾಸ ಸೌಧದ ಸಿಬ್ಬಂದಿ ಕೂಡ ಮುಗಿಬಿದ್ದರು. ದರ್ಶನ್ ಅವರನ್ನು ಕಣ್ತುಂಬಿಸಿಕೊಳ್ಳು ಸಲುವಾಗಿ ಆಗಮಿಸಿದವರಿಂದ ವಿಕಾಸ ಸೌಧದ ಸಭಾಂಗಣ ಹೌಸ್ ಫುಲ್​ ಆಗಿತ್ತು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಅತ್ತೆ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಳಿಮಯ್ಯ!

ಸಾಹುಕಾರ ತಪ್ಪು ಮಾಡಿಲ್ಲ… ಅವ್ರಿಗೆ ಅದೆಲ್ಲಾ ಗೊತ್ತೇ ಇಲ್ಲ… ನಾನು ಸಾಯ್ಬೇಕು… ಬೆಂಕಿಗೆ ಬಿದ್ದ ಅಭಿಮಾನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + seventeen =
Remember me
