ಚಾಮರಾಜನಗರ:ಜಿಲ್ಲಾದ್ಯಂತ ಭಾರಿ ಮಳೆ ಹಿನ್ನೆಲೆ ಎರಡು ದಿನ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 5 ಮತ್ತು 6ನೇ ತಾರೀಖಿನಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಗೋಪಿನಾಥಂ-ಹೊಗನೇಕಲ್ ರಸ್ತೆ ಜಲಾವೃತ:ಚಾಮರಾಜನಗರ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಮಳೆಯ ನೀರಿನಿಂದ ರಸ್ತೆಗಳು ಜಲಾವೃತಗೊಂಡಿವೆ. ಹನೂರು ತಾಲೂಕಿನ ಗೋಪಿನಾಥಂ-ಹೊಗನೇಕಲ್ ರಸ್ತೆ ಜಲಾವೃತವಾಗಿದ್ದು, ವಾಹನ ಸಂಚಾರ ನಡೆಸುವುದು ಕಷ್ಟವಾಗಿದೆ.
ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ: ನಾಳೆಯೂ ಕರಾವಳಿ, ಮಲೆನಾಡಲ್ಲಿ ರೆಡ್ ಅಲರ್ಟ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 17 =
Remember me
