ಚಾಮರಾಜನಗರ:ಚಾಮರಾಜನಗರ ತಾಲೂಕಿನ‌‌ ಅಮಚವಾಡಿ ಗ್ರಾಮದಲ್ಲಿ ಚಿರತೆಗಳೆರಡು ರಸ್ತೆ ಮಧ್ಯೆಯೇ ಕೆಲ ಕಾಲ ಮಿಲನ ನಡೆಸಿರುವ ವಿಡಿಯೋ ಕಾರು ಚಾಲಕನ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಮಚವಾಡಿ ಗ್ರಾಮದ ಎಣ್ಣೆಹೊಳೆ ದೇವಸ್ಥಾನದ ಬಳಿ ಬುಧವಾರ ರಾತ್ರಿ 9 ಗಂಟೆ ಸಮಯದಲ್ಲಿ ಎರಡು ಚಿರತೆಗಳು ರಸ್ತೆಯಲ್ಲಿ ಕಾಣಿಸಿಕೊಂಡಿವೆ. ಇದೇ ವೇಳೆ ಕಾರು ಚಾಲಕ ಚಿರತೆಗಳು ಮಿಲನ ನಡೆಸುತ್ತಿರುವುದನ್ನು ನೋಡಿ ಮುಂದೆ ಸಾಗಾಲು ಪರದಾಟ‌‌ ನಡೆಸಿದ್ದಾನೆ. ಬಳಿಕ ತನ್ನ ಮೊಬೈಲ್​ನಲ್ಲಿ ಚಿರತೆಗಳ ದೃಶ್ಯವನ್ನು‌‌‌ ಸೆರೆ‌ ಹಿಡಿದಿದ್ದಾನೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು, ಚಿರತೆಳೆರಡರ ಅಪರೂಪದ ದೃಶ್ಯಕಂಡು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಚಾಮರಾಜನಗರ: ಚಾಮರಾಜನಗರ ತಾಲೂಕಿನ‌‌ ಅಮಚವಾಡಿ ಗ್ರಾಮದಲ್ಲಿ ಚಿರತೆಗಳೆರಡು ರಸ್ತೆ ಮಧ್ಯೆಯೇ ಕೆಲ ಕಾಲ ಮಿಲನ ನಡೆಸಿರುವ ವಿಡಿಯೋ ಕಾರು ಚಾಲಕನ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗಿದೆ.#Chamarajanagara#Amachavadi#Leopard#BandipurForest#ViralVideopic.twitter.com/uzaCAhTh3l— Vijayavani (@VVani4U)January 2, 2020
ಚಾಮರಾಜನಗರ: ಚಾಮರಾಜನಗರ ತಾಲೂಕಿನ‌‌ ಅಮಚವಾಡಿ ಗ್ರಾಮದಲ್ಲಿ ಚಿರತೆಗಳೆರಡು ರಸ್ತೆ ಮಧ್ಯೆಯೇ ಕೆಲ ಕಾಲ ಮಿಲನ ನಡೆಸಿರುವ ವಿಡಿಯೋ ಕಾರು ಚಾಲಕನ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗಿದೆ.#Chamarajanagara#Amachavadi#Leopard#BandipurForest#ViralVideopic.twitter.com/uzaCAhTh3l
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − nine =
Remember me
