ಚಾಮರಾಜನಗರ:ತಾಳುಬೆಟ್ಟದ ಬಳಿ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ನೌಕರರೊಬ್ಬರು ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮಹದೇವಪ್ರಸಾದ್ (28) ಎಂಬವರೇ ಮೃತ ವ್ಯಕ್ತಿ. ಈತ ಮ.ಬೆಟ್ಟದಲ್ಲಿ ಪಂಪ್ ಹೌಸ್​ನಲ್ಲಿ ಅಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ:ಬಂದ್ರೆ ಬರಬೇಕು ಇಂಥಾ ಅದೃಷ್ಟ: ರಾತ್ರೋರಾತ್ರಿ 25 ಕೋಟಿ ರೂ. ಒಡೆಯನಾದ ಗಣಿಕೆಲಸಗಾರ!
ಪತ್ನಿಯ ಊರಾದ ನಂಜನಗೂಡಿನ ತೆಳ್ಳೂರಿಗೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾರೆ. ಮ.ಬೆಟ್ಟದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರೊನಾದ ಮತ್ತೊಂದು ಕರಾಳ ಮುಖ ಬಯಲು: ಬಹುಮುಖ್ಯ ಅಂಗದ ಮೇಲೆ ದಾಳಿ ಮಾಡಲಿದೆ ವೈರಸ್​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − 14 =
Remember me
