ಬೆಂಗಳೂರು:ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಕೋವಿಡ್ ಸೋಂಕಿತರು ಸಾವಿಗೀಡಾದ ಪ್ರಕರಣವನ್ನು ರಾಜ್ಯ ಸರ್ಕಾರ ಬುಧವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ನಿವೃತ್ತ ನ್ಯಾಯಮೂರ್ತಿ ಬಿ. ಎಂ. ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಒಂದು ತಿಂಗಳಲ್ಲಿ ತನಿಖಾ ವರದಿ ನೀಡಲು ಸೂಚಿಸಲಾಗಿದೆ. ಏಕಸದಸ್ಯ ತನಿಖಾ ಆಯೋಗವು ಮೈಸೂರಿನಿಂದ ಕಾರ್ಯನಿರ್ವಹಿಸಲಿದೆ.
ದಾಖಲೆಗಳನ್ನು ಕೂಡಲೇ ಸೀಜ್ ಮಾಡಲು ಆದೇಶಆಕ್ಸಿಜನ್ ಸಾಗಾಟಕ್ಕೆ ಸಂಬಂಧಿಸಿದ ಚಾಮರಾಜನಗರ ಆಸ್ಪತ್ರೆ ದಾಖಲೆ, ಚಾಮರಾಜನಗರ ಹಾಗೂ ಮೈಸೂರು ಡಿಸಿ ಕಚೇರಿಗಳ ದಾಖಲೆಗಳನ್ನು ಕೂಡಲೇ ಸೀಜ್ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಆದೇಶ ನೀಡಿದೆ.
ಇದಕ್ಕೂ ಮುನ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಅಡ್ವೊಕೇಟ್ ಜನರಲ್ ಅವರಿಂದ ಹೈಕೋರ್ಟ್‌ಗೆ ಮಾಹಿತಿ ನೀಡಲಾಗಿತ್ತು. ನ್ಯಾಯಾಂಗ ತನಿಖೆ ಕುರಿತು ನಿಲುವು ತಿಳಿಸಲಷ್ಟೇ ನಾವು ಹೇಳಿದ್ದೆವು. ನಿವೃತ್ತ ನ್ಯಾಯಮೂರ್ತಿಗಳನ್ನು ಸರ್ಕಾರ ನೇಮಕ ಮಾಡುವುದಲ್ಲ. ಆ ನಿರ್ಧಾರವನ್ನು ಹೈಕೋರ್ಟ್‌ಗೆ ಬಿಡಿ ಎಂದಿ ಸಿಜೆ ಹೇಳಿದ್ದರು.
ಚಾಮರಾಜನಗರ ಆಕ್ಸಿಜನ್​ ದುರಂತ: ರಹಸ್ಯ ಬಿಚ್ಚಿಟ್ಟ ಅಧಿಕಾರಿಗಳ ವಾಟ್ಸ್​ಆ್ಯಪ್​ ಗ್ರೂಪ್​ ಚಾಟಿಂಗ್​!
ಚಾಮರಾಜನಗರದಲ್ಲಿ ಆಕ್ಸಿಜನ್​ ಸಿಗದೆ ಕರೊನಾ ರೋಗಿಗಳ ಸಾವು: ಮೈಸೂರು ಡಿಸಿ ವಿರುದ್ಧ ಗಂಭೀರ ಆರೋಪ
ಮೈಸೂರು ಡಿಸಿ v/s ಚಾಮರಾಜನಗರ ಡಿಸಿ: ರೋಹಿಣಿ ಸಿಂಧೂರಿ ಸುಳ್ಳು ಲೆಕ್ಕ ಕೊಟ್ಟು ಸಿಕ್ಕಿಬಿದ್ರಾ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × four =
Remember me
