ಚಾಮರಾಜನಗರ:ಶುಕ್ರವಾರ ಬೆಳ್ಳಂಬೆಳಗ್ಗೆ ಚಾಮರಾಜನಗರದ ಸುವರ್ಣವತಿ ಡ್ಯಾಂ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಪೂಜೆ ಸಲ್ಲಿಸಲು ತಿರುಪ್ಪುರ್​ನಿಂದ ಹೊರಟವರ ಟೆಂಪೋ ಟ್ರಾವೆಲರ್​ ವಾಹನ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ.‌ ಪರಿಣಾಮ ಒಂದೇ ಕುಟುಂಬದರ ಮೂವರು ಮೃತಪಟ್ಟಿದ್ದು,14 ಮಂದಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಡ್ಯೂಟಿ ಮುಗಿಸಿ ರಾತ್ರಿ ಬಂದವ ಮಗಳ ಬಾಯಿಗೆ ಬಟ್ಟೆ ತುರುಕುತ್ತಿದ್ದ.. ಕೈಕಾಲು ಕಟ್ಟಿ ಹೊಡೆಯುತ್ತಿದ್ದ…

ತಾಲೂಕಿನ ಸುವರ್ಣವತಿ ಜಲಾಶಯದ ಬಳಿಯಿರುವ ಗುಂಡಿಬೋರೆ ಬಳಿ ಶುಕ್ರವಾರ ಮುಂಜಾನೆ 4 ಗಂಟೆ ಅವಗಢ ನಡೆದಿದೆ. ಮೃತರನ್ನು ತಿರುಪ್ಪುರ್ ನ ಸುಬ್ರಮಣ್ಯ(75), ಅಮರಾವತಿ(65) ಪುತ್ರಿ ಕೋಕಿಲ(40) ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಚಾಮರಾಜನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಪಾರ್ಟಿಗೆ ಮಗಳನ್ನು ಕರೆದು ಹತ್ಯೆ ಮಾಡಿ, ಪ್ರಿಯಕರನನ್ನು ರೇಪ್​ ಮಾಡಿ ಕೊಂದ ಕುಟುಂಬ: ಬೆಚ್ಚಿಬೀಳಿಸುವ ಪ್ರಕರಣವಿದು!

ಎಲ್ಲರಿಗೂ ಸಿಗಲ್ಲ ಇಂಥ ಚಾನ್ಸ್​! ಇಬ್ಬರು ಪ್ರಿಯತಮೆಯರನ್ನು ಒಂದೇ ಮಂಟಪದಲ್ಲಿ ಮದುವೆಯಾದ ಭೂಪ!

ಬೇಡ ಎಂದು ಎಸೆದಿದ್ದ ಮೊಬೈಲ್​ ಕವರ್​ಗೆ​ ಸಿಕ್ತು 1.19 ಕೋಟಿ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 5 =
Remember me
