ಚಾಮರಾಜನಗರ:ರಾಜ್ಯಾದ್ಯಂತ ಇಂದು ಹೊರ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಿದೆ. ಆದರೆ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯಿಂದ ಮಾತ್ರ ಇಂದು ಹೊರ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಿಲ್ಲ. ಹಾಗಾಗಿ ಹೊರಜಿಲ್ಲೆಗಳಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದ ನೂರಾರು ಪ್ರಯಾಣಿಕರು ನಿರಾಶರಾಗಿ ವಾಪಸ್ ಹೋಗುವಂತಾಯ್ತು.
ಇದನ್ನೂಓದಿ:ಪ್ರೀತೀಲಿ ಮೋಸ ಹೋದ ಯುವತಿಯಿಂದ ಮಾಜಿ ಲವರ್​ಗೆ 1 ಟನ್​ ಈರುಳ್ಳಿ ಗಿಫ್ಟ್​: ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ?
ಜಿಲ್ಲೆಯ ಒಳಗೆ ಮಾತ್ರ ಬಸ್ ಸಂಚಾರ ಮೇ 4 ರಿಂದಲೇ ಪ್ರಾರಂಭಿಸಲಾಗಿದೆ. ಹೊರ ಜಿಲ್ಲೆಗಳಿಗೆ ಬಸ್ ಬಿಡುವ ಬಗ್ಗೆ ಜಿಲ್ಲಾಡಳಿತ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ ಈ ಮಾಹಿತಿ ತಿಳಿಯದೆ ನೂರಾರು ಪ್ರಯಾಣಿಕರು ಬಂದು ಗಂಟೆಗಟ್ಟಲೇ ಕಾದು ನಿರಾಶರಾಗಿ ವಾಪಸ್ ತೆರಳಿದರು.
ಇದನ್ನೂ ಓದಿ:ಬಸ್​ಗಾಗಿ ಪ್ರಯಾಣಿಕರು ಕಾಯೋದು ಸಾಮಾನ್ಯವಾದ್ರೆ, ಇಲ್ಲಿ ಪ್ರಯಾಣಿಕರಿಗಾಗಿ ಬಸ್​ಗಳೇ ಕಾಯುತ್ತಿವೆ!
ಪಕ್ಕದ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಮೃತಪಟ್ಟ ತಮ್ಮ ಸಹೋದರನ ಪುತ್ರನ ಶವಸಂಸ್ಕಾರಕ್ಕೆ ತೆರಳಲು ಬಂದು ಮಹಿಳೆಯೊಬ್ಬರು ಬಸ್ ಸಂಚಾರ ಇಲ್ಲದಿರುವುದರಿಂದ ಕಣ್ಣೀರು ಹಾಕುತ್ತಾ ವಾಪಸ್ ಹೋದ ಘಟನೆ ಮನಕಲಕುವಂತಿತ್ತು.
https://www.facebook.com/VVani4U/videos/258794112168147/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
