ಬೆಂಗಳೂರು:ಪ್ರಸಕ್ತ ಚುನಾವಣೆ ಹಿನ್ನೆಲೆಯಲ್ಲಿ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜೆಡಿಎಸ್, ಈಗಾಗಲೇ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಜೊತೆಗೆ ಇನ್ನೊಂದು ಪಟ್ಟಿಯನ್ನೂ ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಜೆಡಿಎಸ್​ ಮೂರನೇ ಪಟ್ಟಿ ಬಿಡುಗಡೆ: ಯಾರ್ಯಾರಿಗೆ ಟಿಕೆಟ್? ಇಲ್ಲಿದೆ ಪೂರ್ತಿ ವಿವರ..
ಅಂದರೆ ಈಗಾಗಲೇ ಟಿಕೆಟ್ ಘೋಷಣೆ ಮಾಡಿರುವ 12 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿ ಆ ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಮಾತ್ರವಲ್ಲ, ಇನ್ನೊಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜೆಡಿಎಸ್​ನ ಬಾಹ್ಯ ಬೆಂಬಲ ನೀಡುತ್ತಿರುವ ಏಳು ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿದೆ.
ಇದನ್ನೂ ಓದಿ:ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ
ಬಸವನಬಾಗವಾಡಿ: ಸೋಮನಗೌಡ ಪಾಟೀಲ್ (ಪರಮಾನಂದ ಬಸಪ್ಪ)ಬಸವಕಲ್ಯಾಣ: ಸಂಜಯ್ ವಾಡೇಕರ್ (ಸೈಯದ್ ಯಶಬ್)ಬೀದರ್: ಸೂರ್ಯಕಾಂತ ನಾಗರಮಾರಪಲ್ಲಿ (ರಮೇಶ ಪಾಟೀಲ್)ಕುಷ್ಟಗಿ: ಶರಣಪ್ಪ ಕುಂಬಾರ (ತುಕರಾಂ ಸುರ್ವೆ)ಹಗರಿಬೊಮ್ಮನಹಳ್ಳಿ: ನೇಮಿರಾಜ ನಾಯ್ಕ (ಪರಮೇಶ್ವರಪ್ಪ)ಬಳ್ಳಾರಿ ನಗರ: ಅನಿಲ್‌ ಲಾಡ್ (ಅಲ್ಲಾಭಕ್ಷ ಮುನ್ನಾ)ಚನ್ನಗಿರಿ: ತೇಜಸ್ವಿ ಪಟೇಲ್ (ಎಂ. ಯೋಗೇಶ್)ಮೂಡಿಗೆರೆ (ಎಸ್.ಸಿ): ಎಂ.ಪಿ. ಕುಮಾರಸ್ವಾಮಿ (ಬಿ.ಬಿ.ನಿಂಗಯ್ಯ)ರಾಜಾಜಿನಗರ: ಡಾ.ಅಂಜನಪ್ಪ (ಗಂಗಾಧರ ಮೂರ್ತಿ)ಬೆಂಗಳೂರು ದಕ್ಷಿಣ: ರಾಜಗೋಪಾಲರೆಡ್ಡಿ (ಆರ್.ಪ್ರಭಾಕರ್ ರೆಡ್ಡಿಮಂಡ್ಯ: ಬಿ.ಆರ್. ರಾಮಚಂದ್ರ (ಎಂ. ಶ್ರೀನಿವಾಸ್ )ವರುಣ: ಡಾ: ಭಾರತಿ ಶಂಕರ್‌ (ಅಭಿಷೇಕ್ )
ಇದನ್ನೂ ಓದಿ:ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಮಾಜಿ ಪ್ರಧಾನಿ ಮೊಮ್ಮಗನ ವಾರ್ಷಿಕ ಆದಾಯ ಇಷ್ಟು!
ನಂಜನಗೂಡು: ದರ್ಶನ್ ಧ್ರುವನಾರಾಯಣ್​ಗುಲ್ಬರ್ಗ ಗ್ರಾಮಾಂತರ: ಸಿಪಿಐಎಂ ಅಭ್ಯರ್ಥಿಬಾಗೇಪಲ್ಲಿ: ಸಿಪಿಐಎಂ ಅಭ್ಯರ್ಥಿಕೆ.ಆರ್.ಪುರ: ಸಿಪಿಐಎಂ ಅಭ್ಯರ್ಥಿಸಿ.ವಿ.ರಾಮನ್​ನಗರ: ಆರ್​ಪಿಐ ಅಭ್ಯರ್ಥಿವಿಜಯನಗರ: ಆರ್​ಪಿಐ ಅಭ್ಯರ್ಥಿಮಹದೇವಪುರ: ಆರ್​ಪಿಐ ಅಭ್ಯರ್ಥಿ

ದಾಖಲೆ ಇಲ್ಲದ 7 ಕೋಟಿ ರೂ. ಪತ್ತೆ; ಐಎಎಸ್​ ಅಧಿಕಾರಿಯೊಬ್ಬರು ಸ್ಥಳಕ್ಕೆ ಹೋದ ಬಳಿಕ ಹಣವೇ ನಾಪತ್ತೆ!

ಶ್ರೀರಾಮುಲು ಮಾತ್ರವಲ್ಲ, ಅವರ ಪತ್ನಿ ಮತ್ತು ಮಕ್ಕಳಿಬ್ಬರೂ ಕೋಟ್ಯಧಿಪತಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 9 =
Remember me
