ಬೆಂಗಳೂರುನಗರದ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಶಾಲೆಗಳ ಸಮಯ ಬದಲಾವಣೆಯ ಸಾಧ್ಯತೆಗಳ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಅಭಿಪ್ರಾಯಕ್ಕೆ ಸಂಬಂಧಿಸಿದಂತೆ ಅ.5ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಮಾಲೋಚನೆ ನಡೆಸುತ್ತಿದೆ.
ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕದಲ್ಲಿ ಗುರುವಾರ ಬೆಳಗ್ಗೆ 11ಗಂಟೆಗೆ ಸಭೆ ನಡೆಯಲಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳ ಹಾಗೂ ಪಾಲಕರ ಸಂಘದ ಸಂಸ್ಥೆಗಳ ಪ್ರತಿನಿಧಿಗಳು, ಸಂಚಾರ ಪೊಲೀಸರು ಹಾಗೂ ಶಾಲಾ ವಾಹನಗಳ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ. ಪ್ರತಿ ಸಂಘಟನೆಯಿಂದ ಇಬ್ಬರು ಮಾತ್ರ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
