ಬೆಂಗಳೂರು:ಪೋಕ್ಸೋ ಪ್ರಕರಣದಲ್ಲಿ (POCSO Case) ಸಿಲುಕಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪ ಮತ್ತು ನಾಲ್ವರ‌ ವಿರುದ್ಧ ಇದೀಗ ಸಿಐಡಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದು, ಇಂದು ಅಧಿಕಾರಿಗಳು ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಈ ಹಿಂದೆ ಜೂನ್ 15ರೊಳಗೆ ಚಾರ್ಜ್​ಶೀಟ್ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿತ್ತು. ಆದ್ರೆ, ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪ ತನಿಖೆಗೆ ಹಾಜರಾಗದ ಕಾರಣ ಚಾರ್ಜ್​ಶೀಟ್ ಸಲ್ಲಿಸಲು ಆಗಿರಲಿಲ್ಲ. ಬಳಿಕ ಜೂನ್‌ 17ಕ್ಕೆ ತಪ್ಪದೆ ತನಿಖೆಗೆ ಹಾಜರಾಗುವಂತೆ ಬಿಎಸ್​ವೈಗೆ ಸೂಚನೆ ನೀಡಲಾಗಿತ್ತು. ಅದರಂತೆಯೇ ಕೋರ್ಟ್​ ಆದೇಶದ ಬೆನ್ನಲ್ಲೇ ಸಿಐಡಿ ತನಿಖೆಗೆ ಸಹಕರಿಸಿದ್ದರು. ಪ್ರಸ್ತುತ 750 ಪುಟಗಳ ಚಾರ್ಜ್​ಶೀಟ್ ಅನ್ನು ಒಂದನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 20 =
Remember me
