ಬೆಳ್ತಂಗಡಿ:ಚಿಕ್ಕಮಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ವಡಿ ಘಾಟಿಯಲ್ಲಿ ಮಂಗಳವಾರ ಮಧ್ಯರಾತ್ರಿ ಒಂಟಿ ಸಲಗ ರಸ್ತೆಗಿಳಿದು, ಗಿಡ-ಮರಗಳನ್ನು ತುಂಡರಿಸಿ ಪುಂಡಾಟ ನಡೆಸಿದೆ.
ಬೆಳ್ತಂಗಡಿ ವ್ಯಾಪ್ತಿಯ 8ನೇ ತಿರುವಿನಲ್ಲಿ ವಾಹನ ಸವಾರ ಆರಿಫ್ ಎಂಬುವರು ಮೊಬೈಲ್​ನಲ್ಲಿ ಆನೆ ಓಡಾಟದ ದೃಶ್ಯ ಸೆರೆ ಹಿಡಿದಿದ್ದಾರೆ. ಬೆಳ್ತಂಗಡಿ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಲಗವನ್ನು ಕಾಡಿಗಟ್ಟುವಲ್ಲಿ ಶ್ರಮ ವಹಿಸಿದರು.
ಮೌಲಾನಾ ಸಾದ್‌ ಒಂದು ಕೋಟಿ ರೂ. ದೇಣಿಗೆ ಸುದ್ದಿ ಹಿಂದಿನ ಅಸಲಿಯತ್ತು ಫ್ಯಾಕ್ಟ್‌ ಚೆಕ್‌ನಿಂದ ಬಹಿರಂಗ

ಲಾಕ್​ಡೌನ್​ ಅವಧಿಯಲ್ಲಿ ಜನ ಮನೇಲಿ ಏನು ಮಾಡುತ್ತಿದ್ದಾರೆ…?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + twenty =
Remember me
