ಬೆಂಗಳೂರು:ದರ್ಶನ್​ ಹೆಸರಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ನಟ ದರ್ಶನ್ ಮತ್ತು ಉಮಾಪತಿ ತಿಲಾಂಜಲಿ ಹಾಡಿದ್ದಾರೆ. ಒಂದಾಗಿದ್ದೇವೆ ಮುಂದೆಯೂ ಒಂದಾಗಿರೋಣ ಅನ್ನೊ ಸಂದೇಶವನ್ನು ರಾಬರ್ಟ್ ದೋಸ್ತಿ ಸಾರಿದೆ.
ಇಬ್ಬರು ಒಟ್ಟಿಗೆ ಸೇರಿ ಕ್ಯಾಮೆರಾಗೆ ಪೋಸ್​​ ನೀಡುವ ಮೂಲಕ ವಿವಾದಕ್ಕೆ ರಾಬರ್ಟ್​ ದೋಸ್ತಿ ತೆರೆ ಎಳೆದಿದೆ. ಅಲ್ಲದೆ, ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಉಮಾಪತಿ ನಿರಾಕರಿಸಿದ್ದಾರೆ.
ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸೋಣ ನಿರ್ಮಾಪಕರೆ, ಈ ವಿಷಯದ ಬಗ್ಗೆ ನಾವು ಮಾತನಾಡೋದು ಬೇಡ ಎಂದು ದರ್ಶನ್ ಅವರು ಹೇಳಿದ್ದಾರೆ. ಆರೋಪಿ ಅರುಣಾ ಕುಮಾರಿ ಬೇಕಾದ್ರೆ ಮಾತಾಡಲಿ, ಪೊಲೀಸ್ ಶೈಲಿಯಲ್ಲಿ ತನಿಖೆ ಆದ್ರೆ ಸತ್ಯಾಂಶ ಹೊರಬರಲಿದೆ ಎಂದರು.
ಈ ಪ್ರಕರಣಕ್ಕೆ ಸಂಹರಿಸಿದ ದಾಖಲೆಗಳ ಬಗ್ಗೆ ಕಾಯ್ತಿದ್ದೀವಿ. ದಾಖಲೆ ಸಿಕ್ಕ ತಕ್ಷಣ ದರ್ಶನ್ ಸರ್ ನಾನು ಇಬ್ಬರು ಪ್ರೆಸ್ ಮೀಟ್​ ಮಾಡಿ ಮಾಹಿತಿ ನೀಡ್ತಿವಿ. ಇನ್ನೆರಡು ದಿನಗಳಲ್ಲಿ ದರ್ಶನ್ ಸರ್ ಮತ್ತು ನಾನು ಕಮಿಷನ್ ಅವರ ಭೇಟಿ ಮಾಡ್ತೀವಿ ಎಂದು ಉಮಾಪತಿ ಮಾಹಿತಿ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ವಂಚನೆ ಯತ್ನ ಕೇಸ್‌: ದರ್ಶನ್ ಸ್ನೇಹಕೂಟದ ಆರೋಪ-ಪ್ರತ್ಯಾರೋಪಗಳಿಗೆ ಮೂಕಪ್ರೇಕ್ಷಕರಾದ ಪೊಲೀಸರು!

ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಅವರ್ ಬಿಟ್, ಇವರ್ ಬಿಟ್, ಇವನ್ಯಾರು? ಹೊಸ ಆಡಿಯೋದಲ್ಲಿ ಕೇಳಿಬಂತು ಮತ್ತೊಬ್ಬನ ಹೆಸರು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fifteen + five =
Remember me
