ಕಲಬುರಗಿ:ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಬಂಧಿತರಾಗಿದ್ದ ಏಳು ಜನರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ನ್ಯಾಯಾಂಗ ಬಂಧನದಿಂದ ಅಫಜಲಪುರ ಪೊಲೀಸರು ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.
ಎಂಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಮೂರು ಜನ ಅಭ್ಯರ್ಥಿಗಳ ಜೊತೆಗೆ ಉತ್ತರ ಹೇಳಿದ ನಾಲ್ಕು ಜನ ಸೇರಿ ಒಟ್ಟಾರೆ ಏಳು ಜನರನ್ನು ಪೊಲೀಸ್ ಕಸ್ಟಡಿಗೆ ತೆಗದುಕೊಳ್ಳಲಾಗಿದೆ.
ಇದನ್ನೂ ಓದಿ:ಕೆಇಎ ಪರೀಕ್ಷಾ ಅಕ್ರಮ: ಬ್ಲೂಟೂತ್ ವಂಚನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗ
ಅಭ್ಯರ್ಥಿಗಳಾದ ಆಕಾಶ್ ಮಂಠಾಳೆ , ಸಂತೋಷ್ ಯಾಳಗಿ , ಬಾಬು , ಉತ್ತರ ಹೇಳಿದ ಗುರುರಾಜ್, ವಿಜಯಕುಮಾರ್, ಗಣೇಶ್ ,ಬಾಪು ಯಾಳಗಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಲು ಮುಂದಾಗಿದ್ದು, ಬ್ಲೂಟೂತ್ ಡಿವೈಸ್ ಕೊಟ್ಟವರು ಯಾರು? ಎಷ್ಟಕ್ಕೆ ಡೀಲ್ ಮಾಡಿದ್ದಾರೆ, ಅಕ್ರಮದಲ್ಲಿ ಇನ್ನು ಯಾರೆಲ್ಲಾ ಅಭ್ಯರ್ಥಿಗಳು ಭಾಗಿಯಾಗಿದ್ದಾರೆ ಅನ್ನೋ ಬಗ್ಗೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
‘ನಾನು ಸಿಎಂ ಆಕಾಂಕ್ಷಿ, ಹೈಕಮಾಂಡ್ ಸೂಚಿಸಿದರೆ…’:ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three + one =
Remember me
