ಬೆಂಗಳೂರು:ಮೈ ಮೇಲೆ ದೇವರು ಬಂದಂತೆ ನಟಿಸಿದ ಮಂತ್ರವಾದಿಯೊಬ್ಬ ಕುಟುಂಬದ ಕಷ್ಟ ಪರಿಹರಿಸುವುದಾಗಿ ಮಹಿಳೆಯನ್ನು ನಂಬಿಸಿ 27 ಕೋಟಿ ರೂ.ಮೌಲ್ಯದ ಆಭರಣ, ನಿವೇಷನ ಹಾಗೂ ನಗದು ಪಡೆದು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ರಾಮಮೂರ್ತಿನಗರದ ಎನ್​ಆರ್​ಐ ಲೇಔಟ್ ನಿವಾಸಿ 48 ವರ್ಷದ ಮಹಿಳೆ ವಂಚನೆಗೆ ಒಳಗಾದವರು. ಈ ಕುರಿತು ಅವರು ಕೊಟ್ಟ ದೂರಿನ ಅನ್ವಯ ಬಂಗಾರಪೇಟೆ ಮೂಲದ ಮಂತ್ರವಾದಿ ನಾಗರಾಜ್, ಆತನ ಪತ್ನಿ ಹಾಗೂ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + ten =
Remember me
