ಉತ್ತರಕನ್ನಡ:ಜನವಸತಿ ಪ್ರದೇಶಕ್ಕೆ ಬಂದ ಚಿರತೆಯು ತಾಯಿ ಮಡಿಲಲ್ಲಿ ಹಾಲುಕುಡಿಯುತ್ತಾ ಮಲಗಿದ್ದ ನಾಯಿಮರಿಗಳನ್ನು ಹೊತ್ತೊಯ್ಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರವಾರದ ಬೈತಖೋಲ್ ಇಂಡಿಯನ್ ಆಯಿಲ್ ಸ್ಟೋರೆಜ್ ಕಚೇರಿ ಬಳಿ ತಡರಾತ್ರಿ ನಾಯಿಯೊಂದು ತನ್ನ ಮರಿಗಳಿಗೆ ಹಾಲುಣಿಸುತ್ತ ಮಲಗಿತ್ತು. ಈ ವೇಳೆ ಅಲ್ಲಿಗೆ ಕಳ್ಳಹೆಜ್ಜೆಯನ್ನಿಟ್ಟು ಬಂದ ಚಿರತೆಯು ಮರಿಗಳನ್ನು ಹೊತ್ತೊಯ್ದಿದೆ. ಚಿರತೆ ಪ್ರತ್ಯಕ್ಷದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.
https://www.facebook.com/VVani4U/videos/3296093350500846
https://www.vijayavani.net/magadi-love-case-young-woman-death-three-people-arrest/
ಸಾವಿರಾರು ಕಿಲೋ ಮೀಟರ್​ ಅಂತರದಲ್ಲಿ ಯುವಕನ ರುಂಡ-ಮುಂಡ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 7 =
Remember me
