ಮಂಡ್ಯ:ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎನ್.ಚಲುವರಾಯಸ್ವಾಮಿ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ.ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲದಿದ್ದರೂ ಅ.26ರಂದು ಪರೀಕ್ಷೆಗೊಳಪಡಲಾಗಿತ್ತು. ಈ ವೇಳೆ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಿವಾಸದಲ್ಲಿಯೇ ಕ್ವಾರಂಟೈನ್‌ಗೆ ಒಳಪಟ್ಟಿರುವ ಅವರು, ವೈದ್ಯರ ಸೂಚನೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಆದಷ್ಟು ಬೇಗ ತಮ್ಮ ನಾಯಕ ಸೋಂಕಿನಿಂದ ಚೇತರಿಸಿಕೊಳ್ಳಲಿ ಎಂದು ಬೆಂಬಲಿಗರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
