ನವದೆಹಲಿ:ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಗೋಲ್ಡ್ ಮೆಡಲ್ ಪಡೆದ ಐರೆನ್ ಲೇಡಿ ಆಪ್ ಇಂಡಿಯಾ ಖ್ಯಾತಿಯ ಖುದ್ಸಿಯಾ ನಜಿರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ಇದನ್ನೂ ಓದಿ:ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ
ದೆಹಲಿಯ ಕರ್ನಾಟಕ ಭವನದಲ್ಲಿ ತಮ್ಮನ್ನು ಭೇಟಿಯಾದ ಖುದ್ಸಿಯಾ ಅವರಿಗೆ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಮುಖ್ಯಮಂತ್ರಿಗಳು ಹಾರೈಸಿದರು.ಚಿನ್ನದ ಪದಕ ವಿಜೇತೆ ಖುದ್ಸಿಯಾ ಬಂಗಾರಪೇಟೆ ಮೂಲದವರಾಗಿದ್ದು ಕೆಎಸ್‌ಆರ್‌ಟಿಸಿ ನೌಕರರಾಗಿದ್ದಾರೆ.

ಇದೇ ಜೂನ್ 19ರಿಂದ – 23ರ ವರೆಗೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಚಾಂಪಿಯನ್‌ಶಿಪ್ನಲ್ಲಿ ಭಾಗವಹಿಸಿದ್ದ ಖುದ್ಸಿಯಾ ನಜಿರ್‌, ಇದರಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ.
ದಿಲ್ಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​ಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 20 =
Remember me
